Home ಶಿವಮೊಗ್ಗಶಿವಮೊಗ್ಗ:ಭಾವ್ಯೆಕ್ಯತೆ ಮೆರೆದ ಮುಸ್ಲಿಂ ಬಾಂಧವರು..!

ಶಿವಮೊಗ್ಗ:ಭಾವ್ಯೆಕ್ಯತೆ ಮೆರೆದ ಮುಸ್ಲಿಂ ಬಾಂಧವರು..!

by EDITOR NEWS WARRIORS

ಶಿವಮೊಗ್ಗ : ತುಂಗಾ ನಗರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಡುವ ದ್ರೌಪದಮ್ಮ ಕನ್ನಡ ಯುವಕರ ಸಂಘದ ಗಣಪತಿ ಮೆರವಣಿಗೆಯಲ್ಲಿ ಮುಸ್ಲಿಂ ಬಾಂಧವರು ಭಾವೈಕತೆ ಮೆರೆದಿದ್ದು ಜೆಪಿ ನಗರದ ಅಜಂ ಮಸೀದಿ ಕಮಿಟಿಯವರಾದ ಸೈಫುಲ್ಲಾ ಹಾಗೂ ದರ್ಗಾ ಕಮಿಟಿಯ ಸತ್ತಾರ್ ಸಾಬ್ ಹಾಗೂ ಇತರೆ ಮುಸ್ಲಿಂ ಮುಖಂಡರು ಗಣಪತಿಗೆ ಹೂವಿನ ಹಾರ ಹಾಕಿ ನಾವು ನಿಮ್ಮ ಹಬ್ಬದಲ್ಲಿ ಭಾಗಿ ಎಂದು ಭಾವೈಕತೆಗೆ ಸಾಕ್ಷಿಯಾದರು.

ಈ ಶುಭ ಸಂದರ್ಭದಲ್ಲಿ ಗಣಪತಿ ಪ್ರತಿಷ್ಟಾನದ ಅಧ್ಯಕ್ಷರಾದ ರಾಮು ಮುಖಂಡರಾದ ವೆಂಕಟೇಶ್ . ವಸಂತ್ ,ಭಾಸ್ಕರ್ ಮತ್ತು ತುಂಗಾನಗರದ ಪೋಲಿಸ್ ಇನ್ಸ್ಪೆಕ್ಟರ್ ಕೆ.ಟಿ.ಗುರುರಾಜ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!