Home ಕೊಪ್ಪಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿ ಅರೆಸ್ಟ್..!

ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿ ಅರೆಸ್ಟ್..!

by EDITOR NEWS WARRIORS
ಕೊಪ್ಪ ತಾಲೂಕಿನ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯನ್ನು ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣ ತಾಲೂಕಿನ ಜಯಪುರ ಠಾಣೆಯಲ್ಲಿ ದಾಖಲಾಗಿದೆ.
ಏನಿದು ಪ್ರಕರಣ :
ಕೊಪ್ಪ‌ ತಾಲೂಕಿನ ಬಸರೀಕಟ್ಟೆ ಸಮೀಪದ ‌ಹೊನ್ನಗುಂಡಿ ಗ್ರಾಮದ   ಸರ್ಕಾರಿ ಶಾಲೆಯಲ್ಲಿ  ಕಾರ್ಯನಿರ್ವಹಿಸುತ್ತಿರುವ 24 ವರ್ಷ ವಯಸ್ಸಿನ ಅಪೂರ್ವ ಎನ್ನುವ ಅತಿಥಿ ಶಿಕ್ಷಕಿಯ ಮೇಲೆ ಸುಮಾರು 30 ವರ್ಷದ ಭವಿತ್ ಅಲಿಯಾಸ್ ರಮೇಶ್ ಎನ್ನುವ ಬಾಳೂರು ಸಮೀಪದ ಚಂದುವಳ್ಳಿ ಗ್ರಾಮದ  ಯುವಕ  ಅಪೂರ್ವ ಹತ್ತಿರದ ಸಂಬಂಧಿಯಾಗಿದ್ದು ಆಕೆ ಈತನ ಪ್ರೀತಿ ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ  ಆಕೆ ಶಾಲೆ ಮುಗಿಸಿ ಮನೆಗೆ ತೆರಳುತ್ತಿರುವ ಸಂದರ್ಭದಲ್ಲಿ ಏಕಾಏಕಿ ಆಕೆಯ ಮೇಲೆ ಮುಗಿಬಿದ್ದ ಭವಿತ್ ಆಕೆಯನ್ನು ಮರಕ್ಕೆ ಕಟ್ಟಿ ಕಲ್ಲಿನಿಂದ ತಲೆಗೆ ಹಲ್ಲೆ ಮಾಡಿ ಆಕೆಯನ್ನು ವಿವಸ್ತ್ರಗೊಳಿಸಿ ಮಾರಣಾಂತಿಕ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.
ಪೊಲೀಸರ ವಶದಲ್ಲಿರುವ ಆರೋಪಿ : 

ಆರೋಪಿ ಬವಿತ್ ….
ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದ  ಚಂದುವಳ್ಳಿ ಗ್ರಾಮದಲ್ಲಿ ಇದ್ದ ಭವಿತ್ ನನ್ನು ಜಯಪುರ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ ಇತ್ತ ಗಾಯಗೊಂಡಿರುವ ಅಪೂರ್ವ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!