Home ಶಿವಮೊಗ್ಗಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಸಾವು..!

ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಸಾವು..!

by EDITOR NEWS WARRIORS
ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಸಾವನ್ನಪ್ಪಿದ್ದು.
ಅನಾರೋಗ್ಯದ ಹಿನ್ನೆಲೆಯಲ್ಲಿ ಪದೇ ಪದೇ ಜಿಲ್ಲೆಯ ಮೇಗನ್ ಆಸ್ಪತ್ರೆಗೆ ದಾಖಲಾಗುತ್ತಿದ್ದ  ಚಿಕ್ಕಮಂಗಳೂರು ಮೂಲದ ಬಾಬು ಕೆ ಪಿ ಆಲಿಯಾಸ್ ಸಜಿ ಬಾಬು ಮೃತ ವ್ಯಕ್ತಿ.

ಪ್ರಕರಣವೊಂದರ ಸಂಬಂಧ ಚಿಕ್ಕಮಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಬುಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಕಳೆದ ಆಗಸ್ಟ್‌ 22ರಂದು ಬಾಬುನನ್ನು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು. ಚಿಕ್ಕಮಗಳೂರು ಕಾರಾಗೃಹದಲ್ಲಿ ಇದ್ದಾಗಲೇ ಬಾಬು ಎಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ  ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಬುನನ್ನು ನ.10ರಂದು ಬೆಳಗ್ಗೆ 5 ಗಂಟೆಗೆ ಮೆಗ್ಗಾನ್‌ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ 5.40ರ ಹೊತ್ತಿಗೆ ಕೊನೆಯುಸಿರೆಳೆದಿದ್ದಾನೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!