Home ಶಿವಮೊಗ್ಗಅಪಾಯದಂಚಿನಲ್ಲಿ ರಸ್ತೆ – ಮುಂಜಾಗ್ರತೆ ಕ್ರಮ ಕೈಗೊಳ್ಳದೇ ಹೋದರೇ ಕಾದಿದೆ ಆಪತ್ತು..! ಸರಿಪಡಿಸುವ ಭರವಸೆ ನೀಡಿದ ಶಾಸಕರ ಆಪ್ತ ಸಹಾಯಕರು..!!

ಅಪಾಯದಂಚಿನಲ್ಲಿ ರಸ್ತೆ – ಮುಂಜಾಗ್ರತೆ ಕ್ರಮ ಕೈಗೊಳ್ಳದೇ ಹೋದರೇ ಕಾದಿದೆ ಆಪತ್ತು..! ಸರಿಪಡಿಸುವ ಭರವಸೆ ನೀಡಿದ ಶಾಸಕರ ಆಪ್ತ ಸಹಾಯಕರು..!!

by EDITOR NEWS WARRIORS

ತಾಳಗುಪ್ಪ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರದ ತಾಳಗುಪ್ಪ ಹೋಬಳಿಯ ಖಂಡಿಕಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೇಹದ ಗ್ರಾಮದ ಹೊಸಳ್ಳಿ ಬಳಿಯಲ್ಲಿ ಇತ್ತೀಚಿಗಷ್ಟೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ರಸ್ತೆ ಕಾಮಗಾರಿಯನ್ನೂ ಅನುಷ್ಠಾನ ಮಾಡಿದ ಬೆನ್ನಲ್ಲೇ ಗುತ್ತಿಗೆದಾರ ಸಮರ್ಪಕವಾಗಿ ರಸ್ತೆ ಅಂಚಿನಲ್ಲಿ ಚರಂಡಿ ಸ್ವಚ್ಛತೆ ಮಾಡಲು ಒಪ್ಪಂದದಲ್ಲಿ ಇದ್ದರೂ ನಿರ್ವಹಣಾ ವೈಫಲ್ಯದಿಂದ ರಸ್ತೆಯ ಬದಿ ಕುಸಿದು ಬಿದ್ದಿದ್ದೂ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ದುರಸ್ಥಿ ಕಾಮಗಾರಿ ಮಾಡದೇ ಹೋದರೇ ರಸ್ತೆಯೇ ಕುಸಿದು ಬೀಳುವ ಹಂತಕ್ಕೆ ತಲುಪುತ್ತದೆ ಎನ್ನುವ ಸ್ಥಳೀಯರ ವಾದವಾಗಿದೆ.

ಕೂಡಲೇ ಈ ರಸ್ತೆ ಅವ್ಯವಸ್ಥೆ ಬಗ್ಗೆ ಸೊರಬ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರ್ ಬಂಗಾರಪ್ಪ ರವರ ಸರ್ಕಾರಿ ಆಪ್ತ ಸಹಾಯಕರಾದ ಉಮೇಶ್ ಗೌಡರ್ ರವರ ಅವಗಾಹನೆಗೆ ತಂದಾಗ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸುವ ಭರವಸೆ ನೀಡಿರುತ್ತಾರೆ . ನೀಡಿದ ಭರವಸೆ ಈಡೇರಿಸ್ತಾರ ಕಾದು ನೋಡೋಣ…

ಓಂಕಾರ ಎಸ್. ವಿ. ತಾಳಗುಪ್ಪ….

#####################################

ರಘುರಾಜ್ ಹೆಚ್.ಕೆ…9449553305….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!