Homeರಾಜ್ಯSHIKARIPURA::ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನೇ ಮೂರು ಜಾರಿಗೆ ತರುವಂತೆ ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣನಿರ್ದೇಶಕರಾದ ಡಾ. ಅನಿಲ್ ಕುಮಾರ್ ಎ ಬಿ ಇವರ ನೇತೃತ್ವದಲ್ಲಿ ಕಾಲೇಜಿನ ಎಲ್ಲಾ ಸಿಬ್ಬಂದಿಗಳೂಂದಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ವೈಗೆ ಮನವಿ ..!!!
SHIKARIPURA::ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನೇ ಮೂರು ಜಾರಿಗೆ ತರುವಂತೆ ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣನಿರ್ದೇಶಕರಾದ ಡಾ. ಅನಿಲ್ ಕುಮಾರ್ ಎ ಬಿ ಇವರ ನೇತೃತ್ವದಲ್ಲಿ ಕಾಲೇಜಿನ ಎಲ್ಲಾ ಸಿಬ್ಬಂದಿಗಳೂಂದಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ವೈಗೆ ಮನವಿ ..!!!
ಶಿಕಾರಿಪುರ: ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನೇ ಮೂರು ಜಾರಿಗೆ ತರುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಕ್ಷೇತ್ರದ ಶಾಸಕರಾದ ಬಿ ಎಸ್ ಯಡಿಯೂರಪ್ಪ ಅವರಲ್ಲಿ ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ// ಅನಿಲ್ ಕುಮಾರ್ ಎ ಬಿ ಅವರ ನೇತೃತ್ವದಲ್ಲಿ ಎಲ್ಲಾ ಸಿಬ್ಬಂದಿಗಳೊಂದಿಗೆ ಮನವಿ ಸಲ್ಲಿಸಲಾಯಿತು..