Home ರಾಜ್ಯಬಿಕಾಂ ಪದವಿಯ ಅಂತಿಮ ವರ್ಷದಲ್ಲಿ ಶೇಕಡ 90 ಅಂಕ ತೆಗೆದ ನಿಖತ್ ಅಂಜುಂ ಪಿ..!!

ಬಿಕಾಂ ಪದವಿಯ ಅಂತಿಮ ವರ್ಷದಲ್ಲಿ ಶೇಕಡ 90 ಅಂಕ ತೆಗೆದ ನಿಖತ್ ಅಂಜುಂ ಪಿ..!!

by EDITOR NEWS WARRIORS

ದಾವಣಗೆರೆ: ಬಿಕಾಂ ಪದವಿಯ ಅಂತಿಮ ವರ್ಷದಲ್ಲಿ ಶೇ.೯೦ ಅಂದರೆ ೮೦೦ಕ್ಕೆ ೭೫೦ ಅಂಕವನ್ನು ಪಡೆದು ಬಸವಪಟ್ಟಣಕ್ಕೆ ಪ್ರಥಮ ಸ್ಥಾನ ಪಡೆದಿರುವ ನಿಖತ್ ಅಂಜುಂ ಪಿ ರವರಿಗೆ ಅಭಿನಂದನೆಗಳು.

ಇವರ ತಂದೆ ನೂರ್ ಅಹಮ್ಮದ್ ಪಿ ರವರು ಕೃಷಿಕರಾಗಿದ್ದು, ಮಗಳ ಯಶಸ್ಸಿಗೆ ಸಂತಸ ವ್ಯಕ್ತಪಡಿಸಿದರು. ಹಾಗೂ ತಮ್ಮ ಮಗಳ ಸಾಧನೆಗೆ ಕಾರಣರಾದ ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಸವಟ್ಟಣದ ಎಲ್ಲಾ ಪ್ರಾಧ್ಯಾಪಕರಿಗೂ ವಂದನೆ ವ್ಯಕ್ತಪಡಿಸಿದ್ದಾರೆ….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!