Home ರಾಜ್ಯಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ ಒಂದೇ ನಂಬರ್ ಬಳಸಿ ಸಂಚರಿಸುತಿದ್ದ ಬಸ್ ಗಳ ವಶ….

ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ ಒಂದೇ ನಂಬರ್ ಬಳಸಿ ಸಂಚರಿಸುತಿದ್ದ ಬಸ್ ಗಳ ವಶ….

by EDITOR NEWS WARRIORS

ಬೆಂಗಳೂರು ಆಗಸ್ಟ್‌ >>17>> ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಇಂದು ಮುಳಬಾಗಿಲು ಹಾಗೂ ಬೇತಮಂಗಲದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಒಂದೇ ನಂಬರ್‌ ಬಳಸಿಕೊಂಡು ತೆರಿಗೆ ವಂಚಿಸಿ ಸಂಚರಿಸುತ್ತಿದ್ದ ನಾಲ್ಕು ಬಸ್‌ ಗಳನ್ನು ವಶಪಡಿಸಿಕೊಂಡಿದ್ದಾರೆ.


ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್‌, ಜಂಟಿ ಆಯುಕ್ತೆ ಓಂಕಾರೇಶ್ವರಿ ನೇತೃತ್ವದಲ್ಲಿ ಕೋಲಾರ ಪ್ರಾದೇಶಿಕ ಸಾರಿಗೆ ಕಚೇರಿಯ ಮೋಟಾರು ವಾಹನ ನಿರೀಕ್ಷಕರಾದ ತಿಪ್ಪೇಸ್ವಾಮಿ ಸಿ, ಸುರೇಶ್‌ ಜಿಎನ್‌, ಸುಧೀರ್‌ ಬಾಬು ಟಿ ಅವರನ್ನೊಳಗೊಂಡಂತ ತಂಡ ಸುಮಾರು 10 ಲಕ್ಷ ತೆರಿಗೆ ವಂಚಿಸಿ ಒಂದೇ ನಂಬರ್‌ ಬಳಸಿಕೊಂಡು (KA 06 4815 – 2 ಬಸ್‌ ಗಳು) (KL 05 Q 2140 2 ಬಸ್‌ ಗಳು) ಹಾಗೂ ಕರ್ನಾಟಕ ರಾಜ್ಯಕ್ಕೆ ನೀಡಬೇಕಾದ ತೆರಿಗೆಯನ್ನು ನೀಡದೆ, ನಕಲಿ ನಂಬರ್‌ ಪ್ಲೇಟ್‌ ಗಳ ನ್ನು ಅಳವಡಿಸಿಕೊಂಡು ಸಂಚರಿಸುತ್ತಿದ್ದ ನಾಲ್ಕು ಬಸ್‌ ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ದೂರನ್ನು ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆದಿದೆ…

ವರದಿ ..ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!