Home ರಾಜ್ಯಶಿವಮೊಗ್ಗ:ಜಿಲ್ಲಾಧಿಕಾರಿಗಳು,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ನೂತನ ಸಚಿವರಾದ ಮಧು ಬಂಗಾರಪ್ಪನವರಿಗೆ ಹೂಗುಚ್ಛ ನೀಡಿ ಸ್ವಾಗತ..!!

ಶಿವಮೊಗ್ಗ:ಜಿಲ್ಲಾಧಿಕಾರಿಗಳು,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ನೂತನ ಸಚಿವರಾದ ಮಧು ಬಂಗಾರಪ್ಪನವರಿಗೆ ಹೂಗುಚ್ಛ ನೀಡಿ ಸ್ವಾಗತ..!!

by EDITOR NEWS WARRIORS

ಶಿವಮೊಗ್ಗ: ನೂತನ ಸಚಿವರಾದ ಮಧು ಬಂಗಾರಪ್ಪನವರಿಗೆ ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿಗಳಾದ ಡಾ/ ಆರ್ ಸೇಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ಕೆ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸ್ನೇಹಲ್ ಸುಧಾಕರ್ ಲೋಕಂಡೆ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಚಿವರಾದ ಮಧು ಬಂಗಾರಪ್ಪನವರಿಗೆ ಹೂಗುಚ್ಛ ನೀಡಿ ಸ್ವಾಗತ ನೀಡಿದರು….

ವಿವಿಧ ಇಲಾಖೆಯ ಅಧಿಕಾರಿಗಳು ಪರಸ್ಪರ ತಮ್ಮ ಪರಿಚಯವನ್ನು ನೂತನ ಸಚಿವರಿಗೆ ಮಾಡಿಕೊಂಡರು…

ರಘುರಾಜ್ ಹೆಚ್.ಕೆ…9449553305…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!