Home ರಾಜ್ಯಅಂದು ತಾತ ಇಂದು ಮೊಮ್ಮಗನ ಗೆಲುವು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋಲು..!

ಅಂದು ತಾತ ಇಂದು ಮೊಮ್ಮಗನ ಗೆಲುವು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋಲು..!

by EDITOR NEWS WARRIORS

ಹಾಸನ ತೀವ್ರ ಕುತೂಹಲದ ಕಾರಣವಾಗಿದ್ದ ಲೋಕಸಭಾ ಕ್ಷೇತ್ರ ದೇವೇಗೌಡರ ಮೊಮ್ಮಗ ರೇವಣ್ಣರ ಪುತ್ರ ಪ್ರಜ್ವಲ್ ರೇವಣ್ಣ ಹಾಗೂ ಶ್ರೇಯಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಈ ಕದನದಲ್ಲಿ ರೇವಣ್ಣ ವಿರುದ್ಧ ಶ್ರೇಯಸ್ ಗೆಲುವು ಕಂಡಿದ್ದಾರೆ ಪ್ರಜ್ವಲ್ ಸಿಡಿ ಪ್ರಕರಣ ಶ್ರೇಯಸ್ ಗೆಲುವಿಗೆ ಕಾರಣವಾಗಿರಬಹುದು.

25 ವರ್ಷಗಳ ಹಿಂದೆ ಶ್ರೇಯಸ್ ತಾತ ಪ್ರಜ್ವಲ್ ರೇವಣ್ಣ ಅವರ ತಾತ ಎಚ್ ಡಿ ದೇವೇಗೌಡರ ವಿರುದ್ಧ ಗೆದ್ದಿದ್ದರು ಇಂದು ಮೊಮ್ಮಗ ಶ್ರೇಯಸ್ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ  ವಿರುದ್ಧ ಗೆದ್ದಿರುವುದು ಕಾಕತಾಳಿಯವಾಗಿರಬಹುದು.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!