Home ಶಿವಮೊಗ್ಗಶಿವಮೊಗ್ಗ ಲೋಕಾಯುಕ್ತರಿಂದ ಸಾಗರ ಎಆರ್‌ಟಿಓ ಕಚೇರಿಗೆ ದಿಡೀರ್ ಬೇಟಿ..! ದಾಖಲೆಗಳ ಪರಿಶೀಲನೆ ಖಡಕ್ ಸೂಚನೆ ..!

ಶಿವಮೊಗ್ಗ ಲೋಕಾಯುಕ್ತರಿಂದ ಸಾಗರ ಎಆರ್‌ಟಿಓ ಕಚೇರಿಗೆ ದಿಡೀರ್ ಬೇಟಿ..! ದಾಖಲೆಗಳ ಪರಿಶೀಲನೆ ಖಡಕ್ ಸೂಚನೆ ..!

by EDITOR NEWS WARRIORS

ಸಾಗರ ಎಆರ್‌ಟಿಓ ಕಚೇರಿಗೆ ಲೋಕಾಯುಕ್ತ ಅನಿರೀಕ್ಷಿತವಾಗಿ ಭೇಟಿ ನೀಡಿದ್ದು ದಾಖಲೆಗಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಕರ್ನಾಟಕ ಲೋಕಾಯುಕ್ತ, ಎಂ.ಹೆಚ್ ಪೊಲೀಸ್ ಅಧೀಕ್ಷಕರು, ಮಂಜುನಾಥ್ ಚೌದರಿರವರು ಪೊಲೀಸ್ ನಿರೀಕ್ಷಕರಾದ ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳೊಂದಿಗೆ ಜುಲೈ 31 ರಂದು ಸಾಗರ ಎ.ಆರ್.ಟಿ.ಓ ಕಛೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ಕೈಗೊಂಡಿರುತ್ತಾರೆ.

ಈ ಸಂದರ್ಭದಲ್ಲಿ ಸಾಗರ ಎ.ಆರ್.ಟಿ.ಓ ಕಛೇರಿಯ ಎ.ಆರ್.ಟಿ.ಓ ವೀರೇಶ್ ಡಿ.ಹೆಚ್ ಮತ್ತು ಐ.ಎಂ.ವಿ ಇನ್‌ಪೆಕ್ಟರ್ ವಾಸುದೇವ, ಕಛೇರಿ ಅಧೀಕ್ಷಕರು, ಸಿಬ್ಬಂದಿಯವರು ಮತ್ತು ಡಿಜಿಟಲ್ ಕಾರ್ಡ್ ಪ್ರಿಂಟಿಗ್ ಸಿಬ್ಬಂದಿಯವರು ಹಾಜರಿದ್ದು, ಸಿಬ್ಬಂದಿಗಳ ಹಾಜರಾತಿ ಮಸ್ತಕ, ಕ್ಯಾಷ್ ಡಿಕ್ಲರೇಷನ್, ಚಲನವಲನ ವಹಿ, ದಸ್ತಾವೇಜುಗಳ ರಿಜಿಸ್ಟರ್‌ಗಳ, ಸಾರಥಿ ಮತ್ತು ವಾಹನ ತಂತ್ರಾಶವನ್ನು ಪರಿಶೀಲಿಸಿ ಎಲ್.ಎಲ್.ಆರ್., ಡಿ.ಎಲ್., ಎಫ್.ಸಿ., ಹೊಸ ವಾಹನಗಳ ನೊಂದಣಿ, ವಾಹನಗಳ ವರ್ಗಾವಣೆ, ದಂಡವಸೂಲಿ, ಡಿಜಿಟಲ್ ಕಾರ್ಡ್ ಪ್ರಿಂಟಿಂಗ್, ಆರ್.ಸಿ. ಕಾರ್ಡ್ ವಿತರಣೆ ಮತ್ತು ಸಕಾಲ ಯೋಜನೆಯಡಿಯಲ್ಲಿ ಬಾಕಿ ಇರುವ ಅರ್ಜಿಗಳಿಗೆ ಸಂಬಂದ ಪಟ್ಟ ದಾಖಲಾತಿಗಳನ್ನು ಪರಿಶೀಲಿಸಿದ್ದು, ಪರಿಶೀಲನಾ ಸಮಯದಲ್ಲಿ ಕಂಡು ಬಂದ ನ್ಯೂನ್ಯತೆಗಳ ಬಗ್ಗೆ ಎ.ಆರ್.ಟಿ.ಓ ವೀರೇಶ್.ಡಿ.ಹೆಚ್ ರವರಿಗೆ ಸ್ಥಳದಲ್ಲಿಯೇ ಸೂಚನೆಗಳನ್ನು ನೀಡಲಾಗಿದ್ದು, ನ್ಯೂನ್ಯತೆಗಳ ಬಗ್ಗೆ ಕ್ರಮವಹಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಸೂಚನೆಗಳನ್ನು ನೀಡಿರುತ್ತಾರೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!