Home ರಾಷ್ಟ್ರೀಯಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಇಂದು ರಾಜ್ಯಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಣೆ..! ಹೊಸ ವರ್ಷ ಸಂಭ್ರಮಾಚರಣೆಗೆ ಬೀಳುತ್ತಾ ಬ್ರೇಕ್..?!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಇಂದು ರಾಜ್ಯಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಣೆ..! ಹೊಸ ವರ್ಷ ಸಂಭ್ರಮಾಚರಣೆಗೆ ಬೀಳುತ್ತಾ ಬ್ರೇಕ್..?!

by EDITOR NEWS WARRIORS

ಭಾರತದ ಮಾಜಿ ಪ್ರಧಾನ ಮಂತ್ರಿಗಳು ವಿಶ್ವ ಕಂಡ ಶ್ರೇಷ್ಠ ಅರ್ಥಶಾಸ್ತ್ರಜ್ಞರು ಆದ ಡಾ. ಮನಮೋಹನ್ ಸಿಂಗ್ ಇವರ ನಿಧನಕ್ಕೆ ರಾಜ್ಯ ಸರ್ಕಾರವು ತೀವು ಸಂತಾಪ ವ್ಯಕ್ತಪಡಿಸಿದ್ದು, ಗೌರವಾರ್ಥವಾಗಿ ಇಂದು ರಾಜ್ಯಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಿದೆ.

ಸರ್ಕಾರಿ ಗೌರವಗಳು :

ದಿನಾಂಕ:26.12.2024 ರಿಂದ ದಿನಾಂಕ:01.01.2025 ರವರೆಗೆ (ಎರಡು ದಿನಗಳು ಸೇರಿದಂತೆ) ಏಳು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯಮಿತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು.ಸದರಿ ಆದೇಶವು ನೆಗೋಷಿಯಬಲ್ ಇನ್ಸುಮೆಂಟ್ ಆಕ್ಟ್ 1881 ರ ಪ್ರಕಾರವು ಕೂಡಾ ಸಾರ್ವಜನಿಕ ರಜೆಯೆಂದು ಘೋಷಿಸಲಾಗಿದೆ.

ಹೊಸ ವರ್ಷ ಸಂಭ್ರಮಾಚರಣೆಗೆ ಗೆ ಬೀಳುತ್ತಾ ಬ್ರೇಕ್..?!

ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ನಡೆಯುತ್ತಿದ್ದು ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಕೊಂಚ ಬ್ರೇಕ್ ಬೀಳುವ ಸಾಧ್ಯತೆ ಇದೆ. ಏಳು ದಿನಗಳು ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ಮನೋರಂಜನಾ ಕಾರ್ಯಕ್ರಮಗಳನ್ನು ಬಹಿರಂಗವಾಗಿ ಆಚರಿಸುವಂತಿಲ್ಲ ಎನ್ನುವ ಆದೇಶವಿರುವುದರಿಂದ‌ ಹೊಸ ವರ್ಷಕ್ಕೆ ಕೊಂಚ ಬ್ರೇಕ್ ಬೀಳುವ ಸಾಧ್ಯತೆ ಇದೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!