Home ರಾಜ್ಯBig news: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಮಹತ್ವದ ಸಭೆ..!

Big news: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಮಹತ್ವದ ಸಭೆ..!

by EDITOR NEWS WARRIORS

 

ಬೆಂಗಳೂರು: ರಾಜ್ಯದಲ್ಲಿರುವ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಇದೇ ತಿಂಗಳ 16 ರಂದು ಮಹತ್ವದ ಸಭೆ ಕರೆದಿದ್ದು. ಬಹು ವರ್ಷಗಳ ಕುರುಬ ಸಮುದಾಯದ ಬೇಡಿಕೆ ಈಡೇರಿಕೆ ಆಗುವ ಸಾಧ್ಯತೆ ಇದೆ.

ಈ ಸಂಬಂಧ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸಭಾ ಸೂಚನ ಪತ್ರವನ್ನು ಹೊರಡಿಸಿದ್ದು, ಸರ್ಕಾರದ ಕಾರ್ಯದರ್ಶಿಗಳು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಇವರ ಅಧ್ಯಕ್ಷತೆಯಲ್ಲಿ  ಮಂಗಳವಾರ  ಮಧ್ಯಾಹ್ನ 3.00 ಗಂಟೆಗೆ ಕೊಠಡಿ ಸಂಖ್ಯೆ:331 ರಲ್ಲಿ  3ನೇ ಮಹಡಿ, ಬಹುಮಹಡಿಗಳ ಕಟ್ಟಡ ಇಲ್ಲಿ ಈ ವಿಷಯಗಳ ಕುರಿತು ಚರ್ಚಿಸಲು ಸಭೆಯನ್ನು ಏರ್ಪಡಿಸಲಾಗಿದೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!