Home ರಾಜ್ಯBig news: ಕಾಡಾನೆ ತುಳಿತ ಇಬ್ಬರು ಬಲಿ..!

Big news: ಕಾಡಾನೆ ತುಳಿತ ಇಬ್ಬರು ಬಲಿ..!

by EDITOR NEWS WARRIORS
ಶೃಂಗೇರಿ : ತಾಲೂಕಿನ ಕೆರೆಕಟ್ಟೆ ಯಲ್ಲಿ ಆನೆ ತುಳಿದು ಇಬ್ಬರ ದುರ್ಮರಣ ಹೊಂದಿದ್ದು.
ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಮತ್ತು ಉಮೇಶ್ ಎಂದು ತಿಳಿದು ಬಂದಿದೆ.

ಶೃಂಗೇರಿಯ ಕೆರೆಕಟ್ಟೆಯಲ್ಲಿ ಕಾಡಾನೆಯ ಭೀಕರ ದಾಳಿಗೆ ಇಂದು ಮುಂಜಾನೆ ಉಮೇಶ್ ಮತ್ತು ಹರೀಶ್ ಎಂಬ ಇಬ್ಬರು ರೈತರು ದುರ್ಮರಣ ಹೊಂದಿದ್ದಾರೆ.
ಒಂದೇ ಸ್ಥಳದಲ್ಲಿ ಇಬ್ಬರ ಮೇಲೆ ದಾಳಿ ಮಾಡಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಸ್ಥಳೀಯರು, ರೈತ ಸಮಿತಿಗಳು ಹೋರಾಟಕ್ಕೆ ಕರೆ ನೀಡಿದ್ದಾರೆ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!