Home ರಾಜ್ಯದೊಡ್ಡಪೇಟೆ ಪೊಲೀಸ್ ಠಾಣೆಗೆ ಇನ್ಸ್ಪೆಕ್ಟರ್ ಆಗಿ ಸತ್ಯನಾರಾಯಣ್..?!

ದೊಡ್ಡಪೇಟೆ ಪೊಲೀಸ್ ಠಾಣೆಗೆ ಇನ್ಸ್ಪೆಕ್ಟರ್ ಆಗಿ ಸತ್ಯನಾರಾಯಣ್..?!

by EDITOR NEWS WARRIORS
ಶಿವಮೊಗ್ಗ : ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ರವಿ ಪಾಟೀಲ್ ಚಿಕ್ಕಮಂಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ವರ್ಗಾವಣೆಯಾದ ಬೆನ್ನಲ್ಲೇ ಅವರ ಜಾಗಕ್ಕೆ ಯಾರು ಬರುತ್ತಾರೆ ಎನ್ನುವ ಕುತೂಹಲ ಎಡೆ ಮಾಡಿದೆ.
ಒಂದು ಕಡೆ ಹಿಂದೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ‌ ಮೂರುವರೆ ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಮಂಜುನಾಥ್ ಅವರು ಬರುವ ಸಾಧ್ಯತೆ ಇದೆ ಎಂದು ಹಲವು ಮೂಲಗಳಿಂದ ತಿಳಿದುಬಂದಿದೆ.ಇನ್ನೊಂದೆಡೆ ಶಿವಮೊಗ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ‌ ಕಾರ್ಯನಿರ್ವಹಿಸಿದ ಇನ್ಸ್ಪೆಕ್ಟರ್  ಸತ್ಯ ‌ ನಾರಾಯಣ್ ಬರುವ ಸಾಧ್ಯತೆ ಇದೆ ಎನ್ನ ಲಾಗುತ್ತಿದ್ದು.
ಸತ್ಯ ನಾರಾಯಣ್ ಹಾಗೂ ಮಂಜುನಾಥ್ ಇಬ್ಬರು ಉತ್ತಮ ಅಧಿಕಾರಿಗಳೇ ಜನರೊಂದಿಗೆ ಬೆರೆತು ಜನರ ಭಾವನೆಗಳಿಗೆ ಸ್ಪಂದಿಸುವ ಅಧಿಕಾರಿಗಳು.
ಇನ್ಸ್ಪೆಕ್ಟರ್ ಸತ್ಯನಾರಾಯಣ ಬಗ್ಗೆ ಒಂದೆರಡು ಮಾತು…
ಶಿವಮೊಗ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ  ಸತ್ಯ ನಾರಾಯಣ ಅವರಿಗೆ ಬಂದ ಹೊಸತರಲ್ಲಿಯೇ ರಾಗಿಗುಡ್ಡ ಪ್ರಕರಣ ಸವಾಲಾಗಿ ಪರಿಣಮಿಸಿತ್ತು ರಾಗಿಗುಡ್ಡ ಶಾಂತಿನಗರ ಕೋಮು ಸಂಘರ್ಷ ಪ್ರಕರಣ ಇಡೀ ರಾಜ್ಯದಲ್ಲಿ ಸುದ್ದಿಯಾಗಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಣಾಕ್ಷ ಅಧಿಕಾರಿ ಅಭಯ್ ಪ್ರಕಾಶ್ ಅವರನ್ನು ವಿನಾಕಾರಣ ಎತ್ತಂಗಡಿ ಮಾಡಲಾಗಿತ್ತು ಆ ಜಾಗಕ್ಕೆ ಬಂದ ಸತ್ಯನಾರಾಯಣ ಅಂದಿನ ಜಿಲ್ಲಾಧಿಕಾರಿ ‌ ಡಾ/ಸೆಲ್ವ ಮಣಿ ಹಾಗೂ ಅಂದಿನ ಪೊಲೀಸ್ ವರಿಷ್ಠಾಧಿಕಾರಿಗಳಾಗಿದ್ದ ಮಿಥುನ್ ಕುಮಾರ್ ಅವರ ಸಹಕಾರದೊಂದಿಗೆ ರಾಗಿಗುಡ್ಡ ಶಾಂತಿನಗರದಲ್ಲಿ ಮತ್ತೆ ಶಾಂತಿ ನೆಲೆಸುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಹಗಲು ರಾತ್ರಿ ಎನ್ನದೆ ಕಾರ್ಯನಿರ್ವಹಿಸಿದ ಇನ್ಸ್ಪೆಕ್ಟರ್ ಸತ್ಯ ನಾರಾಯಣ್ ಅವರಿಗೆ ಅವರ ಸಿಬ್ಬಂದಿಗಳು ಉತ್ತಮ ಸಾಥ್ ನೀಡಿದ್ದರು ಹೀಗಾಗಿ ರಾಗಿಗುಡ್ಡ ಶಾಂತಿನಗರ ಜನರ ಭಾವನೆಗಳಿಗೆ ಬೆಲೆಕೊಟ್ಟು ನಿರಂತರ ಸಭೆಗಳನ್ನು ಮಾಡಿ ಎಲ್ಲರೊಂದಿಗೂ ಸಂಪರ್ಕದಲ್ಲಿದ್ದು ಎಲ್ಲೂ ಒಂದು ಚಿಕ್ಕ ಗಲಾಟೆ ಆಗದಂತೆ ನೋಡಿಕೊಂಡ ಕೀರ್ತಿ ಸತ್ಯ ನಾರಾಯಣ್ ಹಾಗೂ ಅವರ ಸಿಬ್ಬಂದಿಗಳಿಗೆ ಸಲ್ಲಬೇಕು ಇದರ ಜೊತೆಗೆ ಒಂದಷ್ಟು ಪ್ರೊಫೆಷನಲ್ ಎಥಿಕ್ಸ್ ಇಟ್ಟುಕೊಂಡಿರುವ ಅಧಿಕಾರಿ ಸತ್ಯ ನಾರಾಯಣ್ ಎಂದರೆ ತಪ್ಪಾಗಲಾರದು ಪೊಲೀಸ್ ಇಲಾಖೆಯಲ್ಲಿ ಒಂದಷ್ಟು ಪ್ರೊಫೆಷನಲ್ ಎಥಿಕ್ಸ್ ಇಟ್ಟುಕೊಳ್ಳದೆ ಇದ್ದರೆ ಕಷ್ಟ ಆ ದಿಕ್ಕಿನಲ್ಲಿ ಯೋಚಿಸಿದಾಗ ಸತ್ಯನಾರಾಯಣ ಒಬ್ಬ ಉತ್ತಮ ಅಧಿಕಾರಿ ಅಂತವರು ದೊಡ್ಡಪೇಟೆ ಠಾಣೆಗೆ ಬಂದರೆ ಒಳಿತು ಅತ್ಯಂತ ಸೂಕ್ಷ್ಮ ಠಾಣೆಗಳಲ್ಲಿ ಒಂದಾದ ದೊಡ್ಡಪೇಟೆ ಠಾಣೆ ನಿರ್ವಹಿಸುವುದು ಸುಲಭದ ಮಾತಲ್ಲ ಅಲ್ಲಿ ಎಲ್ಲವೂ ಇದೆ ದೊಡ್ಡಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸಬೇಕಾದರೆ ಬಹಳ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಸತ್ಯನಾರಾಯಣ್ ಆ ಕಾರ್ಯವನ್ನು ನಿರ್ವಹಿಸುತ್ತಾರೆ ಎನ್ನುವ ನಂಬಿಕೆ ಹಲವರಲ್ಲಿ ಅವರ ನಂಬಿಕೆ ಉಸಿಯಾಗದಿರಲಿ ಸತ್ಯನಾರಾಯಣ  ಬರಲಿ ಎನ್ನುವುದು ಪತ್ರಿಕೆಯ ಆಶಯ ಕೂಡ ಹೌದು…

ರಘುರಾಜ್ ಹೆಚ್‌ ಕೆ..9449553305…

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!