Home ಶಿವಮೊಗ್ಗಶಿವಮೊಗ್ಗ ಗ್ರಾಮಾಂತರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಗಾಂಜಾ ಸಹಿತ ಆರೋಪಿಗಳ ಬಂಧನ..!

ಶಿವಮೊಗ್ಗ ಗ್ರಾಮಾಂತರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಗಾಂಜಾ ಸಹಿತ ಆರೋಪಿಗಳ ಬಂಧನ..!

by EDITOR NEWS WARRIORS


ಶಿವಮೊಗ್ಗ ನಗರದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ಧ ಕಾನೂನು ರಿತ್ಯಾ ಕ್ರಮ ಕೈಗೊಳ್ಳಲು ಪಿಎಸ್ಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದ್ದು.

ಸದರಿ ತಂಡವು ದಿನಾಂಕಃ- 07-01-2022 ರಂದು ಗಸ್ತಿನಲ್ಲಿದ್ದಾಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಡೇಕಲ್ ಗ್ರಾಮದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಆರೋಪಿತರಾದ

1)ದಾದಾಫೀರ್@ಬಚ್ಚಾ, 24 ವರ್ಷ, ಸೂಳೇಬೈಲು, ಶಿವಮೊಗ್ಗ 2)ಮೊಹಮ್ಮದ್ ಹುಸ್ಮಾನ್ @ ರೊಡ್ಡ, 24 ವರ್ಷ, ಸೂಳೇಬೈಲು, ಶಿವಮೊಗ್ಗ 3)ಸಲೀಂ, 25 ವರ್ಷ, ಸೂಳೇಬೈಲು, ಶಿವಮೊಗ್ಗ 4)ಸಮೀರ್ ಎ, 22 ವರ್ಷ, ಸೂಳೇಬೈಲು, ಶಿವಮೊಗ್ಗ 5)ಮೆಹಬೂಬ್ ಪಾಷಾ, 25 ವರ್ಷ, ಸೂಳೇಬೈಲು, ಶಿವಮೊಗ್ಗ ರವರನ್ನು ದಸ್ತಗಿರಿ ಮಾಡಿ, ಆರೋಪಿತರ ವಶದಿಂದ ಅಂದಾಜು ಮೌಲ್ಯ 45,000/- ರೂಗಳ ಒಟ್ಟು 1 ಕೆಜಿ 120 ಗ್ರಾಂ ತೂಕದ ಮಾದಕ ವಸ್ತು ಗಾಂಜಾ ಹಾಗೂ 04 ಮಚ್ಚುಗಳನ್ನು ವಶಪಡಿಸಿಕೊಂಡು ಆರೋಪಿತರ ವಿರುದ್ಧ ಗುನ್ನೆ ಸಂಖ್ಯೆ 09/2022 ಕಲಂ 20(b) NDPS ಕಾಯ್ದೆ ಮತ್ತು 25(1) (b) Arms Act ರೀತ್ಯಾ ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಂಡಿದೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Posts

1 comment

Kevinshags September 17, 2025 - 6:52 am

В этой статье вы найдете познавательную и занимательную информацию, которая поможет вам лучше понять мир вокруг. Мы собрали интересные данные, которые вдохновляют на размышления и побуждают к действиям. Открывайте новую информацию и получайте удовольствие от чтения!
Изучить вопрос глубже – https://quick-vyvod-iz-zapoya-1.ru/

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!