Home ಶಿವಮೊಗ್ಗತೀರ್ಥಹಳ್ಳಿ JMFC ನ್ಯಾಯಾಧೀಶರು ಮತ್ತು ತೀರ್ಥಹಳ್ಳಿ ಪೋಲಿಸ್ ಉಪಾಧೀಕ್ಷಕರಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೆತಾಳು ಸಮಗ್ರ ಪ್ರಗತಿಯ ಬಗ್ಗೆ ಮುಕ್ತ ಕಂಠದ ಪ್ರಶಂಸೆ..!

ತೀರ್ಥಹಳ್ಳಿ JMFC ನ್ಯಾಯಾಧೀಶರು ಮತ್ತು ತೀರ್ಥಹಳ್ಳಿ ಪೋಲಿಸ್ ಉಪಾಧೀಕ್ಷಕರಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೆತಾಳು ಸಮಗ್ರ ಪ್ರಗತಿಯ ಬಗ್ಗೆ ಮುಕ್ತ ಕಂಠದ ಪ್ರಶಂಸೆ..!

by EDITOR NEWS WARRIORS

ತೀರ್ಥಹಳ್ಳಿ: ತಾಲೂಕಿನ ಹೊನ್ನೆತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತೀರ್ಥಹಳ್ಳಿ ತಾಲ್ಲೂಕು ನ್ಯಾಯಾಂಗ ಇಲಾಖೆ ಮತ್ತು ತೀರ್ಥಹಳ್ಳಿ ತಾಲ್ಲೂಕು ಪೊಲೀಸ್ ಇಲಾಖೆ ವತಿಯಿಂದ ತೀರ್ಥಹಳ್ಳಿ DYSP ಶಾಂತವೀರ್ , ಶ್ರೀಮತಿ ಗೀತಾಂಜಲಿ. ಜೆ ಹಿರಿಯ ವ್ಯವಹಾರ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಹಾಗೂ ಅಧ್ಯಕ್ಷರು ತಾಲ್ಲೂಕು ಕಾನೂನು ಸೇವಾ ಸಮಿತಿ ತೀರ್ಥಹಳ್ಳಿ, ಶ್ರೀ ವೆಂಕಟೇಶ್ ಕೆ ಎಸ್ 1ನೇ ಹೆಚ್ಚುವರಿ ವ್ಯವಹಾರಗಳ ನ್ಯಾಯಾಧೀಶರು JMFC,ಶ್ರೀಮತಿ ನಿವೇದಿತಾ ಎನ್,2 ನೇಹೆಚ್ಚುವರಿ ವ್ಯವಹಾರಗಳ ನ್ಯಾಯಾಧೀಶರು JMFC, ಶ್ರೀಮತಿ ಪ್ರೇಮಲತಾ,ಸಹಾಯಕ ಸರ್ಕಾರಿ ಅಭಿಯೋಜಕರು ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಶಾಲಾ ಅಭಿವೃದ್ಧಿ ಕಂಡು ಮೆಚ್ಚುಗೆ ವ್ಯಕ್ತಪಡಿಸಿ ಮುಕ್ತ ಕಂಠದಿಂದ ಶ್ಲಾಘಿಸಿದರು.

ಮುಂದಿನ ದಿನಗಳಲ್ಲಿ ತಮ್ಮ ಇಲಾಖೆಯ ವತಿಯಿಂದ ಕಾನೂನು ಬಗ್ಗೆ ಅರಿವು ಕಾರ್ಯಾಗಾರ ಮಾಡುವುದಾಗಿ ತಿಳಿಸಿದರು
ಈ ಸಂದರ್ಭದಲ್ಲಿ ಶಾಲಾ SDMC ಅಧ್ಯಕ್ಷರು ಮತ್ತು ಸದಸ್ಯರು ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಶಾಲೆಯ ಬಗ್ಗೆ ಅಭಿಮಾನದ ಹಾಗೂ ಪ್ರೇರಣೆಯ ಮಾತುಗಳನ್ನು ಆಡಿದ ಇವರುಗಳಿಗೆ ಧನ್ಯವಾದಗಳನ್ನು ಸಮರ್ಪಿಸಿದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!