Home ರಾಜ್ಯಸಚಿವ ಈಶ್ವರಪ್ಪ ತಲೆಕೆಟ್ಟವನು ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ ಡಿಕೆ ಶಿವಕುಮಾರ್ ರಾಜ್ಯದ ಪೊಲೀಸರ ಬಗ್ಗೆ ಮಾಡಿದ ಗಂಭೀರ ಆರೋಪವೇನು?

ಸಚಿವ ಈಶ್ವರಪ್ಪ ತಲೆಕೆಟ್ಟವನು ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ ಡಿಕೆ ಶಿವಕುಮಾರ್ ರಾಜ್ಯದ ಪೊಲೀಸರ ಬಗ್ಗೆ ಮಾಡಿದ ಗಂಭೀರ ಆರೋಪವೇನು?

by EDITOR NEWS WARRIORS

ಗದಗ : ನಗರದಲ್ಲಿ ನಡೆದ ಕಾಂಗ್ರೆಸ್ ಡಿಜಿಟಲ್‌ ಸದಸ್ಯತ್ವ ಅಭಿಯಾನ ಉದ್ಘಾಟಿಸಿ ಮಾತನಾಡಿದ ಡಿಕೆ ಶಿವಕುಮಾರ್, ದೆಹಲಿಯ ಕೆಂಪು ಕೋಟೆ ಮೇಲೆ ರಾಷ್ಟ್ರಧ್ವಜ ಬದಲು ಕೇಸರಿ ಧ್ವಜ ಹಾರಾಡುತ್ತೆ ಅಂತ ಈಶ್ವರಪ್ಪ ಹೇಳಿದ್ದಾನೆ. ಇಂತಹ ಮನುಷ್ಯನನ್ನು ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ, ಗವರ್ನರ್ ಕ್ಯಾಬಿನೆಟ್ ನಲ್ಲಿ ಏಕೆ ಇಟ್ಟುಕೊಂಡಿದ್ದಾರೆ ?ಎಂದು ಏಕವಚನದಲ್ಲಿ ತೀವ್ರ ತರಾಟೆಗೆ ತೆಗೆದುಕೊಂಡ ಶಿವಕುಮಾರ್ ಮುಂದುವರೆದು ಮಾತನಾಡುತ್ತಾ,

ಕಾಂಗ್ರೆಸ್ ಪಕ್ಷದಲ್ಲಿ ಆಗಿದ್ದರೆ ಹತ್ತು ನಿಮಿಷ ಕೂಡ ಇಂಥ ನಾಯಕರು ಇರುತ್ತಿರಲಿಲ್ಲ:

ನಮ್ಮ ಕಾಂಗ್ರೆಸ್ ನಲ್ಲಾಗಿದ್ರೆ ಇಂತಹವರನ್ನು ಹತ್ತು ನಿಮಿಷ ಕೂಡ ಪಕ್ಷದಲ್ಲಿ ಇರಿಸಿಕೊಳ್ಳುತ್ತಿರಲಿಲ್ಲ. ಆದರೆ ಇಂತಹ ಹೇಳಿಕೆ ನೀಡಿದ ಈಶ್ವರಪ್ಪನ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ತುಟಿ ಪಿಟಿಕ್ ಅನ್ನುತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಕಿಡಿಕಾರಿದರು.

ರಾಜ್ಯದ ಪೊಲೀಸರು ಬಿಜೆಪಿಯ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ:

ಇನ್ನು ಈ ರಾಜ್ಯದ ಪೋಲೀಸರಂತೂ ಬಿಜೆಪಿ ಕಾರ್ಯಕರ್ತರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪವನ್ನು ಡಿಕೆ ಶಿವಕುಮಾರ್ ಮಾಡಿದರು.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!