Home ಶಿವಮೊಗ್ಗಆರೋಗ್ಯ“ತೀರ್ಥಹಳ್ಳಿಯಲ್ಲಿ ಗುಲಾಬಿ ಆಂದೋಲನ” ಕಾರ್ಯಕ್ರಮಕ್ಕೆ ತಾಶೀಲ್ದಾರ್ ಡಾ// ಶ್ರೀಪಾದರಿಂದ ಚಾಲನೆ”

“ತೀರ್ಥಹಳ್ಳಿಯಲ್ಲಿ ಗುಲಾಬಿ ಆಂದೋಲನ” ಕಾರ್ಯಕ್ರಮಕ್ಕೆ ತಾಶೀಲ್ದಾರ್ ಡಾ// ಶ್ರೀಪಾದರಿಂದ ಚಾಲನೆ”

by EDITOR NEWS WARRIORS

ತೀರ್ಥಹಳ್ಳಿ: ಇಂದು ಪಟ್ಟಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಮಾಡುವವರಿಗೆ ಹಾಗೂ ಮಾರಾಟಗಾರರಿಗೆ COTPA ಕಾಯ್ದೆಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಶಾಲಾ ವಿದ್ಯಾರ್ಥಿಗಳಿಂದ “ಗುಲಾಬಿ ಆಂದೋಲನವನ್ನು” ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ತಾಶೀಲ್ದಾರ್ ಡಾಕ್ಟರ್ ಶ್ರೀಪಾದ್ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳು, ಜಿಲ್ಲಾ ಸಲಹೆಗಾರರು, ಸಮಾಜಕಾರ್ಯಕರ್ತರು,ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಸ್ ನಿಲ್ದಾಣದಿಂದ ತಹಶೀಲ್ದಾರ್ ಕಚೇರಿಯವರೆಗೆ ಜಾಥಾವನ್ನ ಹಮ್ಮಿಕೊಳ್ಳಲಾಯಿತು.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!