Home ರಾಜ್ಯಮಂಡ್ಯದಲ್ಲಿ ಅಕ್ರಮ ಗಾಂಜಾ ವಶ ಪ್ರಕರಣ ದಾಖಲು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ..!

ಮಂಡ್ಯದಲ್ಲಿ ಅಕ್ರಮ ಗಾಂಜಾ ವಶ ಪ್ರಕರಣ ದಾಖಲು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ..!

by EDITOR NEWS WARRIORS

ಮಂಡ್ಯ : ಜಿಲ್ಲೆಯ ಮಳವಳ್ಳಿ ಶಿವನಸಮುದ್ರ ಗ್ರಾಮಕ್ಕೆ ಹೋಗುವ ತಿರುವಿನಲ್ಲಿ ಅಕ್ರಮ ಗಾಂಜಾ ಸಾಗಾಣಿಕೆಯನ್ನು ಪತ್ತೆಹಚ್ಚಿ 2.250 ಕೆಜಿ ಒಣ ಗಾಂಜಾ, ಬಜಾಜ್ ಪಲ್ಸರ್ ದ್ವಿಚಕ್ರ ವಾಹನವನ್ನು ಇಲಾಖಾ ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ಅಬಕಾರಿ ಉಪ ಆಯುಕ್ತರ ನಿರ್ದೇಶನದಂತೆ ಅಬಕಾರಿ ಅಧೀಕ್ಷಕರು ಹಾಗು  ಉಪ ಅಧೀಕ್ಷಕರು ಮಂಡ್ಯ ಉಪ ವಿಭಾಗ ರವರ ಮಾರ್ಗದರ್ಶನದಂತೆ ಮಳವಳ್ಳಿ ವಲಯದ  ಅಬಕಾರಿ ಉಪ ಆಯುಕ್ತರ ಕಚೇರಿಯ ಉಪ ನಿರೀಕ್ಷಕರಾದ ನಾಗಭೂಷಣ್ ರವರು ಮೊಕದ್ದಮೆ ದಾಖಲಿಸಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 


ಸದರಿ ಕೃತ್ಯ ಪತ್ತೆ ಹಚ್ಚಿ ಮೊಕದ್ದಮೆ ದಾಖಲಿಸಲು ಅಬಕಾರಿ ನಿರೀಕ್ಷಕರಾದ ಪ್ರೇಮ್ ಸಾಗರ್, ಉಪ ನಿರೀಕ್ಷಕರಾದ ವೆಂಕಟೇಶ್, ಸಿಬ್ಬಂದಿಗಳಾದ ಮನೋಹರ್, ಸಿದ್ಧಾರ್ಥ್, ಸಂತೋಷ್ ಕುಮಾರ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು .

ವರದಿ: ಎಸ್ .ಮಂಜು ಮಳವಳ್ಳಿ...

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!