Home ರಾಜ್ಯದಾವಣಗೆರೆ ಕ್ರಿಕೆಟ್ ಅಕಾಡೆಮಿಯು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಬೇಸಿಗೆ ರಜೆ ಶಿಬಿರ ಆಯೋಜನೆ..!!

ದಾವಣಗೆರೆ ಕ್ರಿಕೆಟ್ ಅಕಾಡೆಮಿಯು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಬೇಸಿಗೆ ರಜೆ ಶಿಬಿರ ಆಯೋಜನೆ..!!

by EDITOR NEWS WARRIORS

ದಾವಣಗೆರೆ: ಕ್ರಿಕೆಟ್ ಅಕಾಡೆಮಿ ಯು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದೊಂದಿಗೆ ಬೇಸಿಗೆ ರಜೆ ಅಂಗವಾಗಿ ಕ್ರಿಕೆಟ್ ತರಬೇತಿ ಶಿಬಿರವನ್ನು 6 ವರ್ಷ ಮೇಲ್ಪಟ್ಟ ಬಾಲಕ ಹಾಗೂ ಬಾಲಕಿಯರಿಗೆ ಏಪ್ರಿಲ್ 2ರಿಂದ ಮೇ 5ರವರೆಗೆ ಮುಂಜಾನೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಸಂಜೆ ಸರ್ಕಾರಿ ಬಾಲಕರ ಪ್ರೌಢ ಶಾಲಾ ಮೈದಾನದಲ್ಲಿ ಆಯೋಜಿಸಿದೆ. ನುರಿತ ತರಬೇತುದಾರರನ್ನು ಒಳಗೊಂಡಿರುವ ದಾವಣಗೆರೆ ಕ್ರಿಕೆಟ್ ಅಕಾಡೆಮಿಯು 21ನೇ ವರ್ಷದ ಈ ಶಿಬಿರದಲ್ಲಿ ಆಟದ ಬೇಸಿಕ್ ಇಂದ ಅಡ್ವಾನ್ಸ್ ಕೋಚಿಂಗ್ ಕೊಡುವುದರೊಂದಿಗೆ ವಿವಿಧ ತಂಡಗಳ ಮೇಲೆ ಪಂದ್ಯಗಳನ್ನು ಕೂಡ ಆಯೋಜಿಸಿದೆ. ಕ್ರಿಕೆಟ್ ತರಬೇತಿಯೊಂದಿಗೆ ಮಾನಸಿಕ ಬೆಳವಣಿಗೆ ಕುರಿತ ತರಬೇತಿಯನ್ನು ನೀಡಲಾಗುವುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ…
ಗುರು ಅಂಬರ್ಕರ್ -99645 99160,
ಕೆ. ಏನ್. ಗೋಪಾಲಕೃಷ್ಣ -78996 10318
ತಿಮ್ಮೇಶ್ -98804 40602
ರವರನ್ನು ಸಂಪರ್ಕಿಸಬಹುದು….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!