Home ರಾಜ್ಯಸಚಿವ ಈಶ್ವರಪ್ಪ ವಜಾಕ್ಕೆ ಕೈ ನಾಯಕರ ಬಿಗಿಪಟ್ಟು ರಾಜ್ಯಪಾಲರಿಗೆ ದೂರು ನೀಡಿದ ನಾಯಕರು..!! ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ..!!

ಸಚಿವ ಈಶ್ವರಪ್ಪ ವಜಾಕ್ಕೆ ಕೈ ನಾಯಕರ ಬಿಗಿಪಟ್ಟು ರಾಜ್ಯಪಾಲರಿಗೆ ದೂರು ನೀಡಿದ ನಾಯಕರು..!! ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ..!!

by EDITOR NEWS WARRIORS

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಒಳಗೊಂಡ ತಂಡದ ಜೊತೆಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ, ಪಕ್ಷದ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಈಶ್ವರ ಖಂಡ್ರೆ, ದಿನೇಶ್‌ ಗುಂಡೂರಾವ್, ಕೆ.ಜೆ. ಜಾರ್ಜ್‌, ಡಿ.ಕೆ. ಸುರೇಶ್‌ ಇದ್ದರು.
ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರಿಗೆ ಕಾಂಗ್ರೆಸ್‌ ನಿಯೋಗ ಇಂದು ಮನವಿ ಸಲ್ಲಿಸಿದೆ.

ಸಚಿವ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ.

ರಘುರಾಜ್ ಹೆಚ್.ಕೆ …9449553305…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ;9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!