Home ಶಿವಮೊಗ್ಗಶಿವಮೊಗ್ಗ ಜಿಲ್ಲೆಯಲ್ಲಿ ರುವ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಗಳು ಕಾರ್ಯಕ್ರಮಗಳ ಪ್ರಚಾರಕ್ಕೆ ಸೀಮಿತ – ಕಣ್ಮುಚ್ಚಿ ಕುಳಿತ ಶಿವಮೊಗ್ಗ ಜಿಲ್ಲಾಪಂಚಾಯತ್ ಆಡಳಿತ..!!

ಶಿವಮೊಗ್ಗ ಜಿಲ್ಲೆಯಲ್ಲಿ ರುವ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಗಳು ಕಾರ್ಯಕ್ರಮಗಳ ಪ್ರಚಾರಕ್ಕೆ ಸೀಮಿತ – ಕಣ್ಮುಚ್ಚಿ ಕುಳಿತ ಶಿವಮೊಗ್ಗ ಜಿಲ್ಲಾಪಂಚಾಯತ್ ಆಡಳಿತ..!!

by EDITOR NEWS WARRIORS

ಶಿವಮೊಗ್ಗ:- ಶಿವಮೊಗ್ಗ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಕೋಟ್ಯಂತರ ರೂ ಗಳ ಸಾರ್ವಜನಿಕ ತೆರಿಗೆ ಹಣ ಬಳಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆ ಮನೆಯಿಂದ ಕಸಗಳನ್ನು ಸಂಗ್ರಹಣೆ ಮಾಡಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸುವುದಕ್ಕಾಗಿ ಬಳಸದೇ ಕೇವಲ ಗ್ರಾಮ ಸಭೆ, ಇನ್ನಿತರ ಸಭೆ ಸಮಾರಂಭಗಳಿಗೆ ಬಳಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವು ಟೀಕೆ ಟಿಪ್ಪಣಿಗಳು ಕೇಳಿಬರತ್ತಿದ್ದು .ಶಿವಮೊಗ್ಗ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ವೈಶಾಲಿ ವಿರುದ್ಧ ವ್ಯಾಪಕ ಟೀಕೆ ಟಿಪ್ಪಣಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ, ಅಷ್ಟೇ ಅಲ್ಲದೇ ಹಿಂದಿನ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರ ಕಾಲದಲ್ಲಿ ತ್ಯಾಜ್ಯ ವಿಲೇವಾರಿ ವಾಹನ ಖರೀದಿಯಲ್ಲಿ ಅಕ್ರಮ ನೆಡೆದಿರಬಹುದು ಎಂದು ಶಂಕೆಯನ್ನು ಹಲವರು ವ್ಯಕ್ತಪಡಿಸುತ್ತಿದ್ದು.

ಇನ್ನಾದರೂ ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ. ಸೇಲ್ವಮಣಿಯವರು ಶಿವಮೊಗ್ಗ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವಜನಿಕ ತೆರಿಗೆ ಹಣ ಬಳಸಿ ಖರೀದಿಸಿದ ತ್ಯಾಜ್ಯ ವಿಲೇವಾರಿ ವಾಹನ ಸದುಪಯೋಗವಾಗುವಂತೆ ಕ್ರಮ ಕೈಗೊಳ್ಳಲಿ ಎಂಬುದು ಶಿವಮೊಗ್ಗ ಜಿಲ್ಲೆಯ ಪ್ರಜ್ಞಾವಂತರ ನಾಗರಿಕರ ಮನವಿ…

✒️ ಓಂಕಾರ ಎಸ್. ವಿ. ತಾಳಗುಪ್ಪ…

############₹####₹₹₹₹₹₹₹₹###########₹₹₹

ಸುದ್ದಿ ನೀಡಲು ಸಂಪರ್ಕಿಸಿ::9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!