Home ರಾಜ್ಯಅಸಂಘಟಿತ ಕಾರ್ಮಿಕರಿಗೆ ದಿನಸಿ ಮತ್ತು ಸುರಕ್ಷತಾ ಕಿಟ್ ವಿತರಣಾ ಕಾರ್ಯಕ್ರಮ!!

ಅಸಂಘಟಿತ ಕಾರ್ಮಿಕರಿಗೆ ದಿನಸಿ ಮತ್ತು ಸುರಕ್ಷತಾ ಕಿಟ್ ವಿತರಣಾ ಕಾರ್ಯಕ್ರಮ!!

by EDITOR NEWS WARRIORS

ಅಸಂಘಟಿತ ಕಾರ್ಮಿಕ ಕ್ಷೇಮಾಭಿವೃದ್ಧಿ ಸಂಘ (ರಿ).

ದಿನಾಂಕ 21:07:2021ರ ಬುಧವಾರ ಬೆಳಿಗ್ಗೆ 10ಗಂಟೆಗೆ ಕಾರ್ಮಿಕ ಸೇವಾ ಕೇಂದ್ರ, ಕದಿರೇನಹಳ್ಳಿ ಬೆಂಗಳೂರು ಇಲ್ಲಿ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ ಅಸಂಘಟಿತ ಕಾರ್ಮಿಕರಿಗೆ ದಿನಸಿ ಮತ್ತು ಸುರಕ್ಷತಾ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಶ್ರೀ ಆರ್.ಅಶೋಕ್, ಕಾರ್ಮಿಕ ಅಧಿಕಾರಿಗಳಾದ ಶ್ರೀ ಮುಕುಂದ ಕೆ.ಜಿ, ಹಿರಿಯ ಕಾರ್ಮಿಕ ನಿರೀಕ್ಷರಾದ ವಿಜಯ್ ಕುಮಾರ್, ಆಕಾಂಕ್ಷೆ ಕಛೇರಿಯ ಅಧ್ಯಕ್ಷರಾದ ಶ್ರೀ ಟಿ. ವಿಜಯ್ ಮತ್ತಿತರರು ಭಾಗವಹಿಸಿದ್ದರು. ನೂರಾರು ಫಲಾನುಭವಿಗಳು ಇದರ ಉಪಯೋಗ ಪಡೆದುಕೊಂಡರು…..

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!