Home ಶಿವಮೊಗ್ಗಶಿವಮೊಗ್ಗ ಮಹಾ ನಗರ ಪಾಲಿಕೆ ಕಂಪ್ಯೂಟರ್ ಆಪರೇಟರ್ ವಿಜಯ್ ಎಸಿಬಿ ಬಲೆಗೆ..!!

ಶಿವಮೊಗ್ಗ ಮಹಾ ನಗರ ಪಾಲಿಕೆ ಕಂಪ್ಯೂಟರ್ ಆಪರೇಟರ್ ವಿಜಯ್ ಎಸಿಬಿ ಬಲೆಗೆ..!!

by EDITOR NEWS WARRIORS

ಶಿವಮೊಗ್ಗ:–ಶಿವಮೊಗ್ಗದ ಮಹಾನಗರ ಪಾಲಿಕೆ ಸಿಬ್ಬಂದಿ ಎಸಿಬಿ ಬಲೆಗೆ ಬಿದ್ದಿದ್ದಾನೆ. ಕಟ್ಟಡ ಪರವಾನಗೆ ನವೀಕರಣಕ್ಕೆ ಹಣದ ಬೇಡಿಕೆ ಇಟ್ಟಿದ್ದ ಹಿನ್ನಲೆಯಲ್ಲಿ ದಾಳಿ ನಡೆದಿದೆ.

ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಕಂಪ್ಯೂಟರ್ ಆಪರೇಟರ್ ವಿಜಯ್ ಸಿಕ್ಕಿಬಿದ್ದಿದ್ದು ಕುವೆಂಪುರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ ದಾಳಿ ನಡೆದಿದೆ. ಎಸಿಬಿ ಶಿವಮೊಗ್ಗ ಡಿವೈಎಸ್​ಪಿ ಲೋಕೇಶ್​ ನೇತೇತ್ವದಲ್ಲಿ ನಡೆದ ದಾಳಿ ನಡೆದಿದೆ.

ಜ್ಯೂನಿಯರ್​ ಇಂಜಿನಿಯರ್​ ಪರವಾಗಿ, ಹಣ ಪಡೆದುಕೊಳ್ಳುತ್ತಿದ್ದ ಆರೋಪ ಬಂದಿದ್ದು, ಈತ ಹೊರಗುತ್ತಿಗೆ ನೌಕರನೆಂದು ತಿಳಿದುಬಂದಿದೆ.

ಗೋಪಾಳದ ವೈದ್ಯರೊಬ್ವರ ಕಟ್ಟಡಕ್ಕೆ ಎರಡು ವರ್ಷ ಮುಗಿದ್ದಿದ್ದು 70% ಕೆಲಸ ಮುಗಿದಿತ್ತು. ಇನ್ನು 30% ಬಾಕಿ ಉಳಿದಿದ್ದು ಇದಕ್ಕೆ ಒಂದು ವರ್ಷ ಲೈಸೆನ್ಸ್​ ನವೀಕರಣಕ್ಕೆ​ ಗಾಗಿ 10000 ರೂ. ಗೆ ಬೇಡಿಕೆ ಇಡಲಾಗಿತ್ತು.ಇಂದು 6 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಎಸಿಬಿ ಟೀಂ ದಾಳಿ ನಡೆಸಿದೆ.

ವಿನೋಬನಗರದ ವ್ಯಕ್ತಿಯೊಬ್ಬರ ದೂರು ಆಧರಿಸಿ, ದಾಳಿ ಮಾಡಿದ್ದ ಎಸಿಬಿ ಅಧಿಕಾರಿಗಳು.ವಿಜಯ್ ಮತ್ತು ಎಇಇ ಜಯಶೀಲರನ್ನೂ ವಶಕ್ಕೆ ಪಡೆದುಕೊಂಡು ಎಸಿಬಿ ಅಧಿಕಾರಿಗಳು ವಿಚಾರಣೆ ಮುಂದುವರೆಸಿದ್ದಾರೆ.


ಓಂಕಾರ ಎಸ್. ವಿ. ತಾಳಗುಪ್ಪ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Posts

2 comments

rarefub June 25, 2025 - 12:28 pm

Здравствуйте, уважаемые форумчане! Недавно наткнулся на один интересный сайт. Нашел ответы на многие свои вопросы.

Если вы фанат суккулентов и колючек, собрано в этом разделе. Поможет избежать залива и других проблем.

Ссылка ниже:

[url=https://raregreen.ru/category/kaudesnie-rastenia/]https://raregreen.ru/category/kaudesnie-rastenia/[/url]

Надеюсь, будет полезно!

Reply
VictorWeema September 21, 2025 - 9:10 pm

В этом информативном тексте представлены захватывающие события и факты, которые заставят вас задуматься. Мы обращаем внимание на важные моменты, которые часто остаются незамеченными, и предлагаем новые перспективы на привычные вещи. Подготовьтесь к тому, чтобы быть поглощенным увлекательными рассказами!
Исследовать вопрос подробнее – https://quick-vyvod-iz-zapoya-1.ru/

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!