Home ಶಿವಮೊಗ್ಗಸಾಗರದ ಶ್ರೀ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿಯ ರುದ್ರಭೂಮಿ ಮೇಲ್ಚಾಚಾವಣಿ ತುಕ್ಕು ಹಿಡಿದು ಸೋರುತ್ತಿದೆ – ರುದ್ರಭೂಮಿ ಸುತ್ತಮುತ್ತಲಿನ ಪ್ರದೇಶ ಗಿಡಗಂಟಿಗಳು ಬೆಳೆದಿದ್ದೂ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ ಸಂಬಂಧಪಟ್ಟವರು ಗಮನ ಹರಿಸಿ..!!

ಸಾಗರದ ಶ್ರೀ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿಯ ರುದ್ರಭೂಮಿ ಮೇಲ್ಚಾಚಾವಣಿ ತುಕ್ಕು ಹಿಡಿದು ಸೋರುತ್ತಿದೆ – ರುದ್ರಭೂಮಿ ಸುತ್ತಮುತ್ತಲಿನ ಪ್ರದೇಶ ಗಿಡಗಂಟಿಗಳು ಬೆಳೆದಿದ್ದೂ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ ಸಂಬಂಧಪಟ್ಟವರು ಗಮನ ಹರಿಸಿ..!!

by EDITOR NEWS WARRIORS

ಸಾಗರ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಶ್ರೀ ಮಾರಿಕಾಂಬಾ ವ್ಯವಸ್ಥಾಪಕರ ಸಮಿತಿಯು ಹಿಂದೂ ರುದ್ರಭೂಮಿಯನ್ನೂ (ಶವಾಗಾರ ) ಹಿಂದೂ ಶವಗಳನ್ನು ಅತ್ಯಂತ ಕಡಿಮೆ ಬೆಲೆಯಲ್ಲಿ ಅಂತ್ಯಕ್ರಿಯೆ ಮಾಡಲು ಅವಕಾಶ ನೀಡಿರುವುದು ನಿಜಕ್ಕೂ ಶ್ಲಾಘನೀಯ…… ಆದರೇ ಶವಾಗಾರದ ಮೇಲ್ಬಾಗದ ಶೀಟ್ ಗಳು ಸಂಪೂರ್ಣ ತುಕ್ಕು ಹಿಡಿದು ಹಾಳಾಗಿದ್ದರಿಂದ ಮಳೆಗಾಲದಲ್ಲಿ ನೀರು ಅಂತ್ಯಕ್ರಿಯೆ ಮಾಡುವ ಕ್ರೇಟ್ ಮೇಲೆ ಬೀಳುವುದರಿಂದ ಶವ ಸಂಸ್ಕಾರ ಮಾಡಲು ಕಷ್ಟಕರವಾಗಿರುತ್ತದೆ.

ಶವಗಾರ ಸುತ್ತಮುತ್ತಲಿನ ಪ್ರದೇಶವು ಗಿಡಗಂಟಿಗಳು ಬೆಳೆದಿದ್ದು ಸ್ವಚ್ಛತೆ ಮಂಗಮಾಯವಾಗಿದೆ. ದಯಮಾಡಿ ಶ್ರೀ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿಯು ಕೂಡಲೇ ಶೀಟ್ ಅಳವಡಿಸಿ , ಶವಾಗಾರದ ಸ್ವಚ್ಛತೆಯತ್ತ ಗಮನಹರಿಸಿ ಸ್ವಚ್ಛಯ ಅವ್ಯವಸ್ಥೆಯನ್ನೂ ಸಹ ಸರಿಪಡಿಸಿ ಎಂದಿನಂತೆ ಶ್ರೀ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿಯವರ ನಿಸ್ವಾರ್ಥ ಸಮಾಜಸೇವಾ ಕಾರ್ಯ ಹೀಗೆಯೇ ಮುಂದುವರಿಯಲಿ ಎಂಬುದೇ ಆಶಯ…

ಓಂಕಾರ ಎಸ್. ವಿ. ತಾಳಗುಪ್ಪ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ: 9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!