Home ಶಿವಮೊಗ್ಗನಿರ್ಮಿತಿ ಕೇಂದ್ರದ ಕರ್ಮಕಾಂಡ..! 15 ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಗೂಟ ಹೊಡೆದುಕೊಂಡು ಕೂತಿರುವ ಎಂ,ಡಿ ನಾಗರಾಜ್ ಸೊರಬ ರಸ್ತೆಯ ಕಳಪೆ ಕಾಮಗಾರಿಯ ಬಗ್ಗೆ ಶಾಸಕರೇ ಏನಂತೀರಾ..?

ನಿರ್ಮಿತಿ ಕೇಂದ್ರದ ಕರ್ಮಕಾಂಡ..! 15 ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಗೂಟ ಹೊಡೆದುಕೊಂಡು ಕೂತಿರುವ ಎಂ,ಡಿ ನಾಗರಾಜ್ ಸೊರಬ ರಸ್ತೆಯ ಕಳಪೆ ಕಾಮಗಾರಿಯ ಬಗ್ಗೆ ಶಾಸಕರೇ ಏನಂತೀರಾ..?

by EDITOR NEWS WARRIORS

ಸೊರಬ :- ಶಿವಮೊಗ್ಗ ಜಿಲ್ಲಾ ಸೊರಬ ವಿಧಾನಸಭಾ ಕ್ಷೇತ್ರದ ಕುಪ್ಪಗಡ್ಡೆ ಹೋಬಳಿಯ ಕುಪ್ಪಗಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ” ಯಕ್ಷಿ ” ಗ್ರಾಮದ ರಸ್ತೆ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಸರ್ಕಾರ ಅನುದಾನ ಮಂಜೂರು ಮಾಡಿದ್ದೂ, KRIDAL (ನಿರ್ಮಿತಿ ಕೇಂದ್ರ) ಅನುಷ್ಠಾನ ಕೈಗೆತ್ತಿಕೊಂಡಿದ್ದೂ, ಕಾಮಗಾರಿ ಗುಣಮಟ್ಟ ಕಾಪಾಡದೇ ಇರುವುದು ಸ್ಥಳಕ್ಕೆ ಭೇಟಿ ಕೊಟ್ಟಾಗ ನಮ್ಮ ಗಮನಕ್ಕೆ ಬಂದಿರುತ್ತದೆ. ಅಲ್ಲದೇ ಡಾ0ಬರೀಕರಣ ಕಾಮಗಾರಿಯು ನಾಳೆಯಿಂದ ನಡೆಯುವ ಸಾಧ್ಯತೆ ಹೆಚ್ಚಿದೆ.

ಮಳೆಗಾಲ ಪ್ರಾರಂಭವಾಗುತ್ತಿರುವ ಹಿನ್ನಲೆ ಡಾ0ಬರೀಕರಣ ಕಾಮಗಾರಿ ಅನುಷ್ಠಾನ ಮಾಡಿದರೇ ರಸ್ತೆಯ ಅಭಿವೃದ್ಧಿ ಕಾಮಗಾರಿಯ ಅನುದಾನ ನೀರಲ್ಲಿ ಹೋಮವಾದಂತೆ ಆಗುವುದು ಕಟುಸತ್ಯ.

ಕೂಡಲೇ ಕುಪ್ಪುಗಡ್ಡೆ ಗಾಮ ಪಂಚಾಯಿತಿ ವ್ಯಾಪ್ತಿಯ ” ಯಕ್ಷಿ ” ಗ್ರಾಮದಲ್ಲಿ KRIDAL (ನಿರ್ಮಿತಿ ಕೇಂದ್ರ) ಅನುಷ್ಠಾನ ಮಾಡುತ್ತಿರುವ ಡಾ0ಬರೀಕರಣ ಕಾಮಗಾರಿ ನಿಲ್ಲಿಸಿ, ಮಳೆಗಾಲ ಮುಗಿದ ನಂತರ ಕಾಮಗಾರಿ ಅನುಷ್ಠಾನ ಮಾಡುವಂತೆ ಸಂಬಂಧ ಪಟ್ಟ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸೊರಬ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರ್ ಬಂಗಾರಪ್ಪ ಅವರು, ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ ಅಧಿಕಾರಿಗಳಿಗೆ ಸೂಚನೆ ನೀಡಿ ಮುಗಿದ ನಂತರ ವ್ಯವಸ್ಥಿತವಾಗಿ ರಸ್ತೆ ನಿರ್ಮಿಸುವಂತೆ ಈ ಮೂಲಕ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ನಿರ್ಮಿತಿ ಕೇಂದ್ರದ ಕರ್ಮಕಾಂಡ ಜಿಲ್ಲೆಯ ತುಂಬಾ ಹಬ್ಬಿದೆ:

ನಿರ್ಮಿತಿ ಕೇಂದ್ರದ ಕರ್ಮಕಾಂಡ ಜಿಲ್ಲೆಯ ತುಂಬಾ ಹಬ್ಬಿದ್ದು ಇನ್ನು ಮುಂದೆ ಎಳೆಎಳೆಯಾಗಿ ಒಂದೊಂದೇ ಸಾಕ್ಷಿ ಸಮೇತ ಪತ್ರಿಕೆ ಹೊರತರುತ್ತದೆ. ನಿರ್ಮಿತಿ ಕೇಂದ್ರದ m.d. ನಾಗರಾಜ್ ಕಳೆದ 15ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಗೂಟ ಹೊಡೆದುಕೊಂಡು ಕೂತಿದ್ದು .

ಇವೆಲ್ಲಾ ಕಳಪೆ ಕಾಮಗಾರಿ ನಡೆಯಲು ಕಾರಣವಾಗಿದೆ. ಮುಂದೆ ಪತ್ರಿಕೆ ನಿರ್ಮಿತಿ ಕೇಂದ್ರದ ಕರ್ಮಕಾಂಡವನ್ನು ಎಳೆ ಎಳೆಯಾಗಿ ಸಾರ್ವಜನಿಕರ ಅಧಿಕಾರಿಗಳ, ಜನಪ್ರತಿನಿಧಿಗಳ, ಮುಂದೆ ಸಾಕ್ಷಿ ಸಮೇತ ಇಡುತ್ತದೆ.

ಓಂಕಾರ ಎಸ್. ವಿ. ತಾಳಗುಪ್ಪ….

#####################################

ರಘುರಾಜ್ ಹೆಚ್. ಕೆ…9449553305….

Related Posts

1 comment

Eugenelet August 21, 2025 - 7:37 am

Этот информационный материал привлекает внимание множеством интересных деталей и необычных ракурсов. Мы предлагаем уникальные взгляды на привычные вещи и рассматриваем вопросы, которые волнуют общество. Будьте в курсе актуальных тем и расширяйте свои знания!
Узнать больше – https://quick-vyvod-iz-zapoya-1.ru/

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!