Home ಶಿವಮೊಗ್ಗಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದ ಎತ್ತನ್ನು ಸಂರಕ್ಷಣೆ ಮಾಡಿದ ಅಗ್ನಿ ಶಾಮಕ ದಳ – ಅಗ್ನಿ ಶಾಮಕ ದಳದ ಸೇವೆಗೆ ಶ್ಲಾಘನೆ ವ್ಯಕ್ತಪಡಿಸಿದ ಊರ ಗ್ರಾಮಸ್ಥರು..!!

ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದ ಎತ್ತನ್ನು ಸಂರಕ್ಷಣೆ ಮಾಡಿದ ಅಗ್ನಿ ಶಾಮಕ ದಳ – ಅಗ್ನಿ ಶಾಮಕ ದಳದ ಸೇವೆಗೆ ಶ್ಲಾಘನೆ ವ್ಯಕ್ತಪಡಿಸಿದ ಊರ ಗ್ರಾಮಸ್ಥರು..!!

by EDITOR NEWS WARRIORS

ಸೊರಬ :- ಶಿವಮೊಗ್ಗ ಜಿಲ್ಲಾ ಸೊರಬ ತಾಲ್ಲೂಕು ಚಂದ್ರಗುತ್ತಿ ಹೋಬಳಿ ಚೆನ್ನಪಟ್ಟಣ ಗ್ರಾಮದ ರಾಘವೇಂದ್ರ ಬಿನ್ ಈರಪ್ಪ ಎಂಬುವರ ತೋಟದಲ್ಲಿ ಸುಮಾರು 30 ಆಡಿ ಆಳದ ನೀರಿರುವ ಬಾವಿಯಲಿ ಕಾಲು ಜಾರಿ ಬಿದ್ಧ ಎತ್ತಿನ ಏತ್ತನ್ನು ಮೇಲೆತ್ತಿದ ಸೊರಬ ಅಗ್ನಿಶಾಮಕ ಅಧಿಕಾರಿ/ಸಿಬ್ಬಂದಿಯವರಾದ. ಕೆ. ಮಹಾಬಲೇಶ್ವರ ಸಹಾಯಕ ಅಗ್ನಿ ಶಾಮಕ ಠಾಣಾಧಿಕಾರಿ ಹಾಗೂ ಅಗ್ನಿ ಶಾಮಕ ಸಿಬ್ಬಂದಿಯಾವರಾದ ವಿ. ನಾಗರಾಜ ಪ್ರಮುಖ ಅಗ್ನಿ ಶಾಮಕ ಎಮ್. ಆರ್ ಮಂಜುನಾಥ ಶ್ರೀ ಶೈಲ ಬಿ ಚಿಪಲಕಟ್ಟಿ ವಾಹನ ಚಾಲಕರು ಪರಶುರಾಮಪ್ಪ ಎನ್. ಅಗ್ನಿಶಾಮಕರು ಮಂಜುನಾಥ ಎಫ್ ವಡ್ಡರ್ ಅಗ್ನಿ ಶಾಮಕರು ಹಾಗೂ ಸ್ಥಳೀಯ ಗ್ರಾಮಸ್ಥರ ಸಹಾಯದಿಂದ ಎತ್ತನ್ನು ಮೇಲೆಕ್ಕೇತ್ತಿ ಪ್ರಾಣ ರಕ್ಷಣೆ ಮಾಡಿದರು.

ಗ್ರಾಮಸ್ಥರು ಎತ್ತಿನ ರಕ್ಷಣೆ ಮಾಡಿದ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸೇವೆಯನ್ನು ಶ್ಲಾಘನೆ ಮಾಡಿದರು.

ಓಂಕಾರ ಎಸ್. ವಿ. ತಾಳಗುಪ್ಪ….

#####################################

ರಘುರಾಜ್ ಹೆಚ್.ಕೆ…9449553305….

Related Posts

1 comment

Stephengow September 26, 2025 - 9:32 pm

Эта статья предлагает захватывающий и полезный контент, который привлечет внимание широкого круга читателей. Мы постараемся представить тебе идеи, которые вдохновят вас на изменения в жизни и предоставят практические решения для повседневных вопросов. Читайте и вдохновляйтесь!
Подробнее можно узнать тут – https://quick-vyvod-iz-zapoya-1.ru/

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!