Home ಶಿವಮೊಗ್ಗರಾಷ್ಟ್ರಮಟ್ಟದ ಯೋಗ ಒಲಂಪಿಯಾಡ್ ಸ್ಪರ್ಧೆ ಯಲ್ಲಿ ರಾಜ್ಯಕ್ಕೆ ಬೆಳ್ಳಿ ಪದಕ ತಂದುಕೊಟ್ಟ ತೀರ್ಥಹಳ್ಳಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಕು. ಕಾವ್ಯ.!

ರಾಷ್ಟ್ರಮಟ್ಟದ ಯೋಗ ಒಲಂಪಿಯಾಡ್ ಸ್ಪರ್ಧೆ ಯಲ್ಲಿ ರಾಜ್ಯಕ್ಕೆ ಬೆಳ್ಳಿ ಪದಕ ತಂದುಕೊಟ್ಟ ತೀರ್ಥಹಳ್ಳಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಕು. ಕಾವ್ಯ.!

by EDITOR NEWS WARRIORS

ತೀರ್ಥಹಳ್ಳಿ: ತಾಲೂಕಿನ ಸರ್ಕಾರಿ ಪ್ರೌಢಶಾಲೆ ಹುಂಚದಕಟ್ಟೆ, ಯು ಪ್ರತಿಭಾನ್ವಿತ ವಿದ್ಯಾರ್ಥಿನಿ ಕುಮಾರಿ ಕಾವ್ಯ ದಿನಾಂಕ:19/06/2022ರಂದು ದೆಹಲಿ ಯಲ್ಲಿ ನಡೆದ 16ವರ್ಷ ವಯೋಮಿತಿಯೊಳಗಿನ ರಾಷ್ಟ್ರಮಟ್ಟದ ಯೋಗ ಒಲಂಪಿಯಾಡ್ ಸ್ಪರ್ಧೆ ಯಲ್ಲಿ ಕರ್ನಾಟಕ ವನ್ನು ಪ್ರತಿನಿಧಿಸಿ ಮೊದಲ ಬಾರಿಗೆ ರಾಜ್ಯಕ್ಕೆ ಬೆಳ್ಳಿ ಪದಕ ತಂದುಕೊಟ್ಟು ಶಾಲೆಗೆ, ತೀರ್ಥಹಳ್ಳಿ ತಾಲ್ಲೂಕಿಗೆ, ಶಿವಮೊಗ್ಗ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದು.

ಗರ್ತಿಕೆರೆ ಸಮೀಪದ ಎಣ್ಣೆನೋಡ್ಲು ಗ್ರಾಮದ ನಾಗರಾಜ್ ಮತ್ತು ಯಶೋಧಮ್ಮ ದಂಪತಿಗಳ ಪುತ್ರಿಯಾದ ಕುಮಾರಿ ಕಾವ್ಯ ಕೆ,ಎನ್ ಇವಳು ಪ್ರಾಥಮಿಕ ಶಿಕ್ಷಣವನ್ನು ಕರ್ನಾಟಕ ಪಬ್ಲಿಕ್ ಶಾಲೆ ಅಮೃತ ಹೊಸನಗರ ತಾ. ಇಲ್ಲಿ ಪಡೆದಿರುತ್ತಾಳೆ.

ಇವಳ ಈ ಸಾಧನೆಗೆ ಶಾಲೆಯ ಸಮಸ್ತ ಶಿಕ್ಷಕರು, ಆಡಳಿತ ಮಂಡಳಿ, ಪೋಷಕರು, ತಾಲೂಕಿನ ಸಮಸ್ತ ಪ್ರಜ್ಞಾವಂತ ನಾಗರಿಕರು ಹಾಗೂ ಪತ್ರಿಕೆ ಅಭಿನಂದನೆಗಳು ಸಲ್ಲಿಸುತ್ತದೆ.

ರಘುರಾಜ್ ಹೆಚ್.ಕೆ …9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!