Home ರಾಜ್ಯಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ..! ಸಕ್ರಮಗೊಳಿಸಲು ಅರ್ಜಿ ಸ್ವೀಕರಿಸಲು ಕಾಲಾವಕಾಶ ವಿಸ್ತರಣೆ ಮಾಡಿ ಸರ್ಕಾರದ ಆದೇಶ..!!

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ..! ಸಕ್ರಮಗೊಳಿಸಲು ಅರ್ಜಿ ಸ್ವೀಕರಿಸಲು ಕಾಲಾವಕಾಶ ವಿಸ್ತರಣೆ ಮಾಡಿ ಸರ್ಕಾರದ ಆದೇಶ..!!

by EDITOR NEWS WARRIORS

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಯನ್ನು ಸಕ್ರಮಗೊಳಿಸುವುದುಕ್ಕಾಗಿ ನಮೂನೆ 57 ರಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94(ಎಂ)4ರ ಅನ್ವಯ ನಮೂನೆ 57 ರಲ್ಲಿ ಅರ್ಜಿಗಳನ್ನು ಸ್ವೀಕರಿಸಲು ಕಾಲಾವಕಾಶ ವಿಸ್ತರಿಸುವ ಸಂಬಂಧ ದಿನಾಂಕ 30/ 5/ 2022ರಿಂದ ಒಂದು ವರ್ಷದ ಕಾಲಾವಧಿಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ಸಂಬಂಧಪಟ್ಟವರು ಈ ಅವಕಾಶವನ್ನು ಉಪಯೋಗ ಪಡಿಸಿಕೊಳ್ಳಬಹುದು:

ಸಂಬಂಧಪಟ್ಟವರು ಈಗಾಗಲೇ ಸಮಯವಕಾಶ ಮುಗಿದಿದೆ ಎಂದು ಚಿಂತಿಸದೆ ಮತ್ತೆ ಒಂದು ವರ್ಷದ ಕಾಲ ವಿಸ್ತರಿಸಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

ರಘುರಾಜ್ ಹೆಚ್.ಕೆ…9449553305…

..”””””ಸರ್ಕಾರದಿಂದ ಹೊರಡಿಸಲಾಗಿರುವ ಅಧಿಕೃತ ಪ್ರತಿ..”””

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!