Home ರಾಜ್ಯಹೊತ್ತಿ ಉರಿದ ಬೈಕ್ ಶೋರೂಮ್ ಲಕ್ಷಾಂತರ ಮೌಲ್ಯದ ಬೈಕ್ ಗಳು ಬೆಂಕಿಗೆ ಬಲಿ..!!

ಹೊತ್ತಿ ಉರಿದ ಬೈಕ್ ಶೋರೂಮ್ ಲಕ್ಷಾಂತರ ಮೌಲ್ಯದ ಬೈಕ್ ಗಳು ಬೆಂಕಿಗೆ ಬಲಿ..!!

by EDITOR NEWS WARRIORS

ಮಂಗಳೂರು:- ಪಡೀಲ್ ಬಳಿಯ “ಒಕಿನಾವ” ಶೂರೂಮ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಬೈಕ್ ಗಳು ಬೆಂಕಿಗಾಹುತಿಯಾಗಿದೆ.

ಇಂದು ಬೆಳಗ್ಗೆ ಸುಮಾರು 8 ಗಂಟೆಗೆ ಶೋರೂಮ್ ನಲ್ಲಿ ಹೊಗೆ ಕಾಣಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅನಾಹುತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಇಂದು ಬೆಳಗ್ಗೆ ಸುಮಾರು 8 ಗಂಟೆಗೆ ಶೋರೂಮ್ ನಲ್ಲಿ ಹೊಗೆ ಕಾಣಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅನಾಹುತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ…

#####################################

ರಘುರಾಜ್ ಹೆಚ್.ಕೆ..9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!