Home ಶಿವಮೊಗ್ಗಸಾಗರ ತಹಸೀಲ್ದಾರ್ ಕಚೇರಿ ಹಾಗೂ ಎಸಿ ಕಚೇರಿಯಲ್ಲಿ ಅನುಕಂಪ ಆಧಾರದಲ್ಲಿ ಕರ್ತವ್ಯ ಪಡೆದ ಶೇಕಡಾ 100 ರಲ್ಲಿ 98 ಉದ್ಯೋಗಿಗಳು ಕಡು ಭ್ರಷ್ಟರು… ಸದ್ಯದಲ್ಲೇ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ..!! ಈಗಲೇ ಎಚ್ಚೆತ್ತುಕೊಂಡು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿದರೆ ಒಳಿತು..! ಇಲ್ಲವಾದರೆ ಜೈಲಿಗೆ ಹೋಗುವುದು ಖಚಿತ..!!

ಸಾಗರ ತಹಸೀಲ್ದಾರ್ ಕಚೇರಿ ಹಾಗೂ ಎಸಿ ಕಚೇರಿಯಲ್ಲಿ ಅನುಕಂಪ ಆಧಾರದಲ್ಲಿ ಕರ್ತವ್ಯ ಪಡೆದ ಶೇಕಡಾ 100 ರಲ್ಲಿ 98 ಉದ್ಯೋಗಿಗಳು ಕಡು ಭ್ರಷ್ಟರು… ಸದ್ಯದಲ್ಲೇ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ..!! ಈಗಲೇ ಎಚ್ಚೆತ್ತುಕೊಂಡು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿದರೆ ಒಳಿತು..! ಇಲ್ಲವಾದರೆ ಜೈಲಿಗೆ ಹೋಗುವುದು ಖಚಿತ..!!

by EDITOR NEWS WARRIORS

ಸಾಗರ:- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ತಹಸೀಲ್ದಾರ್ ಕಛೇರಿಯಲ್ಲಿ ಹಾಗೂ ಎಸಿ ಕಚೇರಿಯಲ್ಲಿ ಕರ್ತವ್ಯ ನಿರತ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳ ಭ್ರಷ್ಟಾಚಾರ ಮಿತಿಮೀರಿದ್ದೂ, ಕಂದಾಯ ಇಲಾಖೆಯ ಸೇವೆಗಳನ್ನು ಮತ್ತು ಎಸಿ ಕಛೇರಿಯಲ್ಲಿನ ಸೇವೆಗಳನ್ನು ಸಾರ್ವಜನಿಕರಿಗೆ ನೀಡುವಲ್ಲಿ ಅನಿವಾರ್ಯವಾಗಿ ಸತಾಯಿಸುತ್ತಿರುವುದು ಹಾಗೂ ಲಂಚದ ಆಮಿಷವೊಡ್ಡುತ್ತಿರುವುದು ಬೆಳಕಿಗೆ ಬಂದಿದೆ.

ಸಧ್ಯದಲ್ಲೇ ಭ್ರಷ್ಟಾಚಾರ ನಿಗ್ರಹ ದಳ ಸಾಗರ ತಾಲ್ಲೂಕು ತಹಸೀಲ್ದಾರ್ ಕಚೇರಿಯಲ್ಲಿ ಕೆಲ ಭ್ರಷ್ಟ ಅಧಿಕಾರಿಗಳು, ಸಿಬ್ಬಂದಿಗಳು, ನೌಕರರ ಭೇಟೆ ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ..

ಈಗಲೇ ಎಚ್ಚೆತ್ತುಕೊಂಡರೆ ಒಳಿತು:

ಸಾಗರದ ಏಸಿ ಕಚೇರಿ ಹಾಗೂ ತಾಸಿಲ್ದಾರ್ ಕಛೇರಿಯಲ್ಲಿನ ಸಿಬ್ಬಂದಿಗಳು ಈಗಲೇ ಎಚ್ಚೆತ್ತುಕೊಂಡು ಸಾರ್ವಜನಿಕರಿಗೆ ಸರಿಯಾದ ಸೇವೆ ನೀಡಿದರೆ ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಬಹುದು. ಇಲ್ಲವಾದಲ್ಲಿ ಜೈಲಲ್ಲಿ ರಾಗಿಮುದ್ದೆ ಖಚಿತ…

ಓಂಕಾರ ಎಸ್. ವಿ. ತಾಳಗುಪ್ಪ….

####################################

ರಘುರಾಜ್ ಹೆಚ್.ಕೆ..9449553305….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!