Home ರಾಜ್ಯ35ಅಡಿ ಆಳದ ಬಾವಿಗೆ ಬಿದ್ದ ಎಮ್ಮೆ..! ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರಿಂದ ಆಪರೇಷನ್ ಬಫೆಲೋ ಯಶಸ್ವಿ ಕಾರ್ಯಾಚರಣೆ..!!

35ಅಡಿ ಆಳದ ಬಾವಿಗೆ ಬಿದ್ದ ಎಮ್ಮೆ..! ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರಿಂದ ಆಪರೇಷನ್ ಬಫೆಲೋ ಯಶಸ್ವಿ ಕಾರ್ಯಾಚರಣೆ..!!

by EDITOR NEWS WARRIORS

ಸೊರಬ:- ಸೊರಬ ತಾಲ್ಲೂಕು ಕೆರೆಹಳ್ಳಿ ಗ್ರಾಮದಲ್ಲಿ ಆಕಸ್ಮಿಕವಾಗಿ ಪಾಳುಬಾವಿಗೆ ಬಿದ್ದ ಎಮ್ಮೆಯನ್ನು ಅಗ್ನಿಶಾಮಕ ಠಾಣೆ ಸಿಬ್ಬಂದಿ ರಕ್ಷಿಸಿರುವ ಘಟನೆ ತಾಲೂಕಿನ ಕೆರೆಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಕೆರೆಹಳ್ಳಿ ಗ್ರಾಮದ ಗಜೇಂದ್ರಗೌಡ ಎಂಬುವವರಿಗೆ ಸೇರಿದ ಎಮ್ಮೆ ಮೇಯಲು ತೆರಳಿದಾಗ ಆಕಸ್ಮಿಕವಾಗಿ ಗ್ರಾಮದ ಅರಣ್ಯ‌ಪ್ರದೇಶದ ಸುಮಾರು 35 ಅಡಿ ಆಳದ‌‌ ಪಾಳು ಬಾವಿಗೆ ಬಿದ್ದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ಎಮ್ಮೆಯನ್ನು ಸುರಕ್ಷಿತವಾಗಿ ಮೇಲೆತ್ತಿದ್ದಾರೆ.

ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಕೆ. ಮಹಾಬಲೇಶ್ವರ, ಸಿಬ್ಬಂದಿ ಮಹೇಶ್ ಮಡಿವಾಳ, ಪ್ರಸನ್ನಕುಮಾರ್, ಬಿ.ವಿ. ಮಂಜುನಾಥ್, ಗಿರೀಶ್, ಗೃಹರಕ್ಷಕ ದಳದ ಬಿ.ಎನ್. ಗಣಪತಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಓಂಕಾರ ಎಸ್. ವಿ. ತಾಳಗುಪ್ಪ…

#####################################

ರಘುರಾಜ್ ಹೆಚ್.ಕೆ…9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!