Home ರಾಜ್ಯಶಿವಮೊಗ್ಗ ನ್ಯಾಯಾಲಯದಲ್ಲಿ ಕೆಲಸ ಬೇಕೇ ಅರ್ಜಿ ಸಲ್ಲಿಸಿ..!!

ಶಿವಮೊಗ್ಗ ನ್ಯಾಯಾಲಯದಲ್ಲಿ ಕೆಲಸ ಬೇಕೇ ಅರ್ಜಿ ಸಲ್ಲಿಸಿ..!!

by EDITOR NEWS WARRIORS

ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ನಾಲ್ಕು ಶೀಘ್ರ ಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣ ಅಥವಾ ಮೂರು ವರ್ಷದ ಡಿಪ್ಲೋಮೋ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ, ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರ ಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.


ಅರ್ಜಿಗಳನ್ನು ಆನ್ಲೈನ್ ಮೂಲಕ ಜುಲೈ 7 ರಿಂದ 27 ವರೆಗೆ ಸಲ್ಲಿಸಬಹುದಾಗಿದ್ದು, ಇದಕ್ಕಾಗಿ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ …

..https://districts.ecourts.gov.in/shivamogga-onlinerecruitment ಅಥವಾ https://karnatakajudiciary.kar.nic.in/districtrecruitment.asp ಗೆ ಭೇಟಿ ನೀಡಬಹುದಾಗಿದೆ.

ರಘುರಾಜ್ ಹೆಚ್.ಕೆ…9449553305….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!