Home ರಾಜ್ಯರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರ್ಕಾರದಿಂದ ರೈತರಿಗೆ ಮೋಸ..! ರೈತರಿಗೆ ಟೋಪಿ – ಬೀಜದ ಬತ್ತದ ಮೂಟೆಯಲ್ಲಿ ಶೇಕಡಾ 30% ಹೆಚ್ಚಿನ ಜಳ್ಳು ಬೀಜದ ಬತ್ತ..!!

ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರ್ಕಾರದಿಂದ ರೈತರಿಗೆ ಮೋಸ..! ರೈತರಿಗೆ ಟೋಪಿ – ಬೀಜದ ಬತ್ತದ ಮೂಟೆಯಲ್ಲಿ ಶೇಕಡಾ 30% ಹೆಚ್ಚಿನ ಜಳ್ಳು ಬೀಜದ ಬತ್ತ..!!

by EDITOR NEWS WARRIORS

ಮೋಸ :- ಕರ್ನಾಟಕ ರಾಜ್ಯ ಸರ್ಕಾರ ರೈತರಿಗೆ ಈ ಸಾಲಿನಲ್ಲಿ ವಿತರಣೆ ಮಾಡಿದ ಬೀಜದ ಬತ್ತದ ಮೂಟೆಯಲ್ಲಿ ಶೇಕಡಾ 30% ಜಳ್ಳು ಬತ್ತವಿರುವ ಬಗ್ಗೆ ರೈತರು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದೂ, ಕೂಡಲೇ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ರವರೂ ಕಳಪೆ ಗುಣಮಟ್ಟದ ಬತ್ತದ ಬೀಜ ವಿತರಣೆ ಮಾಡಿರುವ ಬಗ್ಗೆ ಸೂಕ್ತ ತನಿಖೆ ನೆಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರೈತರು ಆಗ್ರಹಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ….

#####################################

ರಘುರಾಜ್ ಹೆಚ್. ಕೆ…9449553305….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!