Home ಶಿವಮೊಗ್ಗತೀರ್ಥಹಳ್ಳಿ ತಾಲ್ಲೂಕು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಯಾಗಿ ಆಯ್ಕೆಯಾದ ವೀರೇಶ್ ಟಿ ಚಿತ್ರದುರ್ಗ ಆಯ್ಕೆ..! ‌‌

ತೀರ್ಥಹಳ್ಳಿ ತಾಲ್ಲೂಕು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಯಾಗಿ ಆಯ್ಕೆಯಾದ ವೀರೇಶ್ ಟಿ ಚಿತ್ರದುರ್ಗ ಆಯ್ಕೆ..! ‌‌

by EDITOR NEWS WARRIORS

ದಶಕಗಳ ಕಾಲ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರಾಗಿ, ಸೇವೆ ಸಲ್ಲಿಸಿ, ಶಾಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಸಹಕಾರ ನೀಡಿ, ಕ್ರೀಡೆಯಲ್ಲಿ ಈ ಮಟ್ಟದ ಸಾಧನೆ ಮಾಡಲು ಮೂಲ ಕಾರಣಕರ್ತರಾದ, ಮಕ್ಕಳು ಅನೇಕ ಸ್ಪರ್ಧೆಗಳಲ್ಲಿ ಜಿಲ್ಲೆ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಲು.. ಹಾಗೂ ಈ ವರ್ಷದ ಸಮಾಜ ವಿಜ್ಞಾನ ವಿಷಯದಲ್ಲಿ 11 ಮಕ್ಕಳು 100/100 ಅಂಕಗಳಿಸಲು, ಮತ್ತು ಹಲವು ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆ ಕಡೆಗೆ ಆಸಕ್ತಿ ಮೂಡಿಸಲು ಕಾರಣರಾದ, ಇದುವರೆಗೂ ಯಾವುದೇ ಪ್ರಶಸ್ತಿಗೂ ಆಸೆ ಪಡೆಯದೆ, ನಿಷ್ಕಲ್ಮಶ ಮನಸಿನ, ಸಹೃದಯಿ ಶಿಕ್ಷಕರಾದ ವಿರೇಶ್ ಟಿ ಅವರಿಗೆ ..‌
ಶಾಲಾ ಬಳಗದ ಪರವಾಗಿ .. ‌ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಅಭಿನಂದನೆಗಳನ್ನು ಸಲ್ಲಿಸಿದೆ.

ರಘುರಾಜ್ ಹೆಚ್.ಕೆ…9449553305….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!