Home ರಾಜ್ಯಅಡಿಗೆ ಅನಿಲ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಆಡಳಿತ ಪಕ್ಷ ಬಿಜೆಪಿ ವಿರುದ್ಧ ರಸ್ತೆ ಮಧ್ಯೆ ಸಿಲಿಂಡರ್ ಇಟ್ಟು ಪ್ರತಿಭಟನೆ..!!

ಅಡಿಗೆ ಅನಿಲ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಆಡಳಿತ ಪಕ್ಷ ಬಿಜೆಪಿ ವಿರುದ್ಧ ರಸ್ತೆ ಮಧ್ಯೆ ಸಿಲಿಂಡರ್ ಇಟ್ಟು ಪ್ರತಿಭಟನೆ..!!

by EDITOR NEWS WARRIORS

ಶಿವಮೊಗ್ಗ: ಕೇಂದ್ರದ ಜನ ವಿರೋಧಿ ಭ್ರಷ್ಟ ಬಿಜೆಪಿ ಸರ್ಕಾರ ಪದೇಪದೇ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮಾಡಿ ದೇಶದ ಜನರಿಗೆ ಬರೆ ಮೇಲೆ ಬರೆ ಹಾಕುತ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕಾದ ಸರ್ಕಾರ ಕಣ್ಮುಚ್ಚಿ ಕೂತು ಈಗಾಗಲೇ ಒಂದೇ ವರ್ಷಕ್ಕೆ ಎಂಟು ಬಾರಿ ಅಡುಗೆ ಸಿಲಿಂಡರ್ ದರವನ್ನು ಏರಿಕೆ ಶ್ರೀಸಾಮಾನ್ಯನನ್ನು ಕಿತ್ತು ತಿನ್ನುತ್ತಿರುವುದು ಜನವಿರೋಧಿತನವನ್ನು ಎದ್ದು ತೋರುತ್ತಿದೆ.

ಅಡಿಗೆ ಅನಿಲದ ಬೆಲೆ ಈಗಾಗಲೇ ಸಾವಿರ ರೂ ಗಡಿಯನ್ನು ದಾಟಿದ್ದು ಮತ್ತೆ ಕೇಂದ್ರ ಸರ್ಕಾರ ಅಡಿಗೆ ನಿಂದ ಬೆಲೆಯನ್ನು ರೂ. 50 ಗಳನ್ನು ಏರಿಸಿ, ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಬುಡಮೇಲಾಗಿದ್ದು ಶ್ರೀಸಾಮಾನ್ಯ ಸಂಕಷ್ಟಪಡುವ ಪರಿಸ್ಥಿತಿಯಲ್ಲಿ ಗಾಯದ ಮೇಲೆ ಬರೇ ಹೇಳಿದಂತಾಗಿದೆ ಹಲವು ಬಾರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ಸುಪ್ರೀಂಕೋರ್ಟ್ ಸರ್ಕಾರಕ್ಕೆ ಎಚ್ಚರಿಕೆ ಸಂದೇಶವನ್ನು ನೀಡಿದರು ಸಹ ಯಾವುದೇ ಆರ್ಥಿಕ ವ್ಯವಸ್ಥೆಯನ್ನು ಹತೋಟಿಗೆ ತರವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿ 40% ಕಮಿಷನ್ ಲೂಟಿ ಹೊಡೆಯುತ್ತಾ ಸರ್ಕಾರಿ ಸೌಮ್ಯದ ಸಂಸ್ಥೆಗಳನೆಲ್ಲ ಖಾಸಗಿಕರಣ ಮಾಡುತ್ತಾ , ರೈತರಿಗೆ ಯುವಕರಿಗೆ ಶ್ರೀಸಾಮಾನ್ಯನಿಗೆ ಜನವಿರೋಧಿ ಆಡಳಿತ ನಡೆಯುತ್ತಿರುವ ಭ್ರಷ್ಟ ದಿವಾಳಿತನದ ಕೇಂದ್ರ ಬಿಜೆಪಿ ಸರ್ಕಾರವನ್ನು ಈ ಕೂಡಲೇ ರಾಷ್ಟ್ರಪತಿಗಳು ವಜಾ ಮಾಡಬೇಕೆಂದು ಯುವ ಕಾಂಗ್ರೆಸ್ ಪ್ರತಿಭಟನೆ ಮೂಲಕ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ , ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ , ಜಿಲ್ಲಾ ಮಹಿಳಾ ಕಾಂಗ್ರೆಸ್ ಅನಿತಾ ಕುಮಾರಿ, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ , ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್ ಕುಮಾರೇಶ್, ಗ್ರಾಮಾಂತರಧ್ಯಕ್ಷ ಈಟಿ ನಿತಿನ್ , ಭದ್ರಾವತಿ ಗ್ರಾಮಾಂತರ ಅಧ್ಯಕ್ಷ ಅಫ್ತಾಬ್ ಅಹಮದ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಸಚಿನ್ ಸಿಂಧ್ಯಾ, ಶಿಲ್ಪ ಈಶ್ವರ್ , ಮಹಿಳಾ ಕಾಂಗ್ರೆಸ್ ಮುಖಂಡರಾದ ಸುವರ್ಣ ನಾಗರಾಜ್ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಎಮ್ ರಾಹುಲ್ , ಇರ್ಫಾನ್, ಪುಷ್ಪಕ್ ಕುಮಾರ, ಎಂ ರಾಕೇಶ್ , ಇಮ್ರಾನ್ ಸಮೀರ್ ಖಾನ್., ಜಮೀಲ್, ಮೋಹನ್ ಸೋಮಿನಕೊಪ್ಪ, ಸುಹಾಸ್ ಗೌಡ, ತಬ್ರೇಸ್ ಭದ್ರಾವತಿ, ಶಶಿ ಮೈದೊಳ್, ನದಿಮ್ ಮದರಿ ಪಾಳ್ಯ, ಉಲ್ಲಾಸ್ ಹೂಸ ನಗರ, ಸುಭಾನ್ ಶಿಕಾರಿಪುರ, ಮಸ್ತಾನ್ , ಚೇತನ್, ಯುವರಾಜ್ , ಸಲ್ಮಾನ್, ಯುವ
ಕಾರ್ಯಕರ್ತರು ಭಾಗವಹಿಸಿದ್ದರು
..

ರಘುರಾಜ್ ಹೆಚ್. ಕೆ…9449553305….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!