Home ರಾಜ್ಯಮೋದಿ ಸಾಮ್ರಾಜ್ಯದಲ್ಲಿ ಚಿನ್ನದ ರಸ್ತೆ – ನಾಪತ್ತೆಯಾದ ಕ್ಷೇತ್ರದ ಸಂಸದರು, ಶಾಸಕರು, ಅಧಿಕಾರಿಗಳು – ಗ್ರಾಮಸ್ಥರ ಅರಣ್ಯರೋಧನೆ..!!

ಮೋದಿ ಸಾಮ್ರಾಜ್ಯದಲ್ಲಿ ಚಿನ್ನದ ರಸ್ತೆ – ನಾಪತ್ತೆಯಾದ ಕ್ಷೇತ್ರದ ಸಂಸದರು, ಶಾಸಕರು, ಅಧಿಕಾರಿಗಳು – ಗ್ರಾಮಸ್ಥರ ಅರಣ್ಯರೋಧನೆ..!!

by EDITOR NEWS WARRIORS

ತಾಳಗುಪ್ಪ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರ ತಾಳಗುಪ್ಪ ಹೋಬಳಿಯ ಶಿರವಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 206 ರಿಂದ ಸುಂಕ ದೇವರಕೊಪ್ಪ ಗ್ರಾಮದ ಮೂಲಕ ಹುಣಸೂರು ರಾಂಪುರ ಹೋಗುವ ಗ್ರಾಮ ಪಂಚಾಯಿತಿ ರಸ್ತೆ ಕಳೆದ ಎರಡು ವರ್ಷಗಳಿಂದ ಸಂಪೂರ್ಣವಾಗಿ ಮಳೆಯಿಂದ ಕೊಚ್ಚಿ ಹೋಗಿದ್ದು, ಕೆಸರು ಗದ್ದೆ ಆಗಿರುತ್ತದೆ. ಈ ರಸ್ತೆಯ ಕಡೆಗೆ ಸ್ಥಳೀಯ ಅಧಿಕಾರಿಗಳಾಗಲಿ, ತಾಲೂಕು ಆಡಳಿತವಾಗಲಿ, ಮಾನ್ಯ ಶಾಸಕರಾಗಲಿ ರಸ್ತೆ ದುರಸ್ತಿ ಮಾಡುವ ಕಡೆ ಗಮನ ಹರಿಸಿಲ್ಲ. ರಸ್ತೆಯು ಸಂಪೂರ್ಣ ಹಾಳಾಗಿದ್ದೂ, ಕೆಸರುಮಯವಾಗಿದೆ. ಶಾಲಾ-ಕಾಲೇಜಿಗೆ ಹೋಗುವ ಮಕ್ಕಳಿಗೆ ಸಾರ್ವಜನಿಕರಿಗೆ ರೈತರಿಗೆ ತೀವ್ರ ತೊಂದ್ರೆ ಆಗಿರುತ್ತದೆ. ಈ ರಸ್ತೆ ಹಾಳಾಗಿರುವುದರಿಂದ ಸುಮಾರು ಮೂರರಿಂದ ನಾಲ್ಕು ಕಿಲೋಮೀಟರ್ ಸುತ್ತುಹಾಕಿ ಶಾಲೆಗೆ ಹೋಗುವ ಪರಿಸ್ಥಿತಿ ಬಂದಿರುತ್ತದೆ. ಆದಷ್ಟು ಬೇಗನೆ ಸರ್ಕಾರದ ವತಿಯಿಂದ ತುರ್ತು ಕಾಮಗಾರಿ ಕೈಗೊಂಡು ಸಾರ್ವಜನಿಕ ಅನುಕೂಲಕರ ರಸ್ತೆಯತ್ತ ಕ್ರಮಕ್ಕೆ ಆಡಳಿತ ರೂಢರು ಮುಂದಾಗುವೀರಾ…..?! ನಿತ್ಯ ಕೆಸರುಮಯವಾದ ರಸ್ತೆಯಲ್ಲಿ ಸಂಚರಿಸುವ ಶಾಲಾ ಮಕ್ಕಳು, ಗ್ರಾಮಸ್ಥರು ಆಡಳಿತ ರೂಢರಲ್ಲಿ ಮನವಿ ಮಾಡಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ…9449553305….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!