Home ರಾಜ್ಯತುಮಕೂರು to ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯ ಗೇರುಸೊಪ್ಪ ಘಾಟಿ ಗುಡ್ಡ ಕುಸಿದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಬಂದ್..!!

ತುಮಕೂರು to ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯ ಗೇರುಸೊಪ್ಪ ಘಾಟಿ ಗುಡ್ಡ ಕುಸಿದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಬಂದ್..!!

by EDITOR NEWS WARRIORS

ಮಾವಿನಗುಂಡಿ (ಸಿದ್ದಾಪುರ ಉ. ಕ) :- ತುಮಕೂರು to ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಸಿದ್ದಾಪುರ (ಉ. ಕ.) ತಾಲ್ಲೂಕು ಮಾವಿನಗುಂಡಿಯಿಂದ ಕೆಲವೇ ಕೀ. ಮೀ ಅಂತರದಲ್ಲಿರುವ ಗೇರುಸೊಪ್ಪ ಘಾಟಿಯಲ್ಲಿ ಗುಡ್ಡ ಸಂಪೂರ್ಣ ಜರಿದು ಹೋಗಿದ್ದೂ ವಾಹನ ಓಡಾಟ ಸಂಪೂರ್ಣ ನಿಷೇಧಸಿರುವ ಮಾಹಿತಿ ಲಭ್ಯವಾಗಿದೆ.

ಪರ್ಯಾಯ ರಸ್ತೆಯಾಗಿ ತುಮಕೂರು to ಹೊನ್ನಾವರ ಸಂಚರಿಸುವ ವಾಹನ ಸವಾರರು ಸಾಗರ – ತಾಳಗುಪ್ಪ – ಸಿದ್ದಾಪುರ ಮಾರ್ಗವಾಗಿ ಕುಮಟಾ ತಲುಪುವುದು.

ಸಾಗರ – ತಾಳಗುಪ್ಪ – ಸಿದ್ದಾಪುರ – ಸಿರ್ಸಿ ಮೂಲಕ ಕುಮಟಾ ತಲುಪುವುದು…

ಸಾಗರ – ತಾಳಗುಪ್ಪ – ಕಾರ್ಗಲ್ – ಕೋಗಾರು – ನಾಗವಳ್ಳಿ – ಭಟ್ಕಳ ತಲುಪುವುದು….

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ…9449553305….

Related Posts

1 comment

mitolyn January 27, 2026 - 4:58 am

**mitolyn**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!