Home ಶಿವಮೊಗ್ಗದೊಡ್ಡಪೇಟೆ ಪೊಲೀಸರ ಮಿಂಚಿನ ಕಾರ್ಯಾಚರಣೆ..! ಬೈಕ್, ಮೊಬೈಲ್, ಸರ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ..!!

ದೊಡ್ಡಪೇಟೆ ಪೊಲೀಸರ ಮಿಂಚಿನ ಕಾರ್ಯಾಚರಣೆ..! ಬೈಕ್, ಮೊಬೈಲ್, ಸರ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ..!!

by EDITOR NEWS WARRIORS

ಶಿವಮೊಗ್ಗ : ನಗರದ ದೊಡ್ಡಪೇಟೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ರಾಬರಿ, ಮೊಬೈಲ್, ಬೈಕ್ , ಸರಗಳ್ಳತನ, ಮಾಡುತ್ತಿದ್ದ ನಾಲ್ವರ ಗ್ಯಾಂಗ್ ಅನ್ನು ಬಂಧಿಸಿದ್ದಾರೆ.

ಬಂದಿತರಿಂದ ಬೈಕ್, ಸರ, ಮೊಬೈಲ್, ವಶ :

ಬಂದಿತ ಆರೋಪಿಗಳಾದ ಆರ್ ಎಂ ಎಲ್ ನಗರದ ಆಪ್ಷನ್, ಸೈಯದ್ ನಿಜಾಮ್, ಜುನೇದ್, ಜೆಪಿ ನಗರದ ಖಲಂದರ್ ತಂಡದಿಂದ ಒಂದು ಸ್ಪ್ಲೆಂಡರ್ ಬೈಕ್, ಒಂದು ಹೋಂಡಾ ಡಿಯೋ ಬೈಕ್, ಒಂದು ಫ್ಯಾಷನ್ ಪ್ರೊ ಬೈಕ್, ಒಂದು ಸಿ ಆರ್ 110 ಬೈಕ್ ,10 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.ಜೊತೆಗೆ ತುಂಗಾನಗರ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಹತ್ತಿರ ಚೈನ್ ಸ್ಕ್ಯಾಚಿಂಗ್ ಮಾಡಿದ ಪ್ರಕರಣ, ನ್ಯೂ ಟೌನ್ ಠಾಣೆಯ ಒಂದು ರಾಬರಿ ಪ್ರಯತ್ನ ಪ್ರಕರಣ ಇವರ ಮೇಲೆ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅಂಜನ್ ಕುಮಾರ್, ಎ ಎಸ್ ಐ ಚಂದ್ರಶೇಖರ, ಪಾಲಕ್ ನಾಯ್ಕ್ ಲಚ್ಚನಾಯಕ್, ನಿತಿನ್ ಕೆ, ರಮೇಶ್,ಶಶಿಧರ್, ಮನೋಹರ್ ಪಾಲ್ಗೊಂಡಿದ್ದರು...

ರಘುರಾಜ್ ಹೆಚ್. ಕೆ….9449553305…..

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!