Home ರಾಜ್ಯಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕ ಆಯ್ಕೆ..!! ಸರ್ವಾನುಮತದಿಂದ ಆಯ್ಕೆಯಾದ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಘಟಕದ ಆಡಳಿತ ಮಂಡಳಿ..!!

ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕ ಆಯ್ಕೆ..!! ಸರ್ವಾನುಮತದಿಂದ ಆಯ್ಕೆಯಾದ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಘಟಕದ ಆಡಳಿತ ಮಂಡಳಿ..!!

by EDITOR NEWS WARRIORS

ಶಿವಮೊಗ್ಗ: ಇಂದು ನಗರದ ಪತಂಜಲಿ ಯೋಗ ಮತ್ತು ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಸೇರಿದ್ದ ಶಿವಮೊಗ್ಗ ಜಿಲ್ಲಾ ವಿತರಕರೆಲ್ಲರೂ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟಕ್ಕೆ ಬೆಂಬಲ ಸೂಚಿಸಿದ್ದು ಶಿವಮೊಗ್ಗ ಜಿಲ್ಲಾ ಘಟಕವನ್ನು ಆಯ್ಕೆ ಮಾಡಲಾಯಿತು.


ಸರ್ವಾನುಮತದಿಂದ ಆಯ್ಕೆಯಾದ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಘಟಕದ ಆಡಳಿತ ಮಂಡಳಿಯ ವಿವರ ಈ ಕೆಳಗಿನಂತಿದೆ :


ಗೌರವಾಧ್ಯಕ್ಷರು:ಪರಮೇಶ್ವರಪ್ಪ ಎಸ್
ಅಧ್ಯಕ್ಷರು:ಮಾಲತೇಶ್
ಉಪಾಧ್ಯಕ್ಷರು:ರಾಮು ಜಿ
ಉಪಾಧ್ಯಕ್ಷರು:ನಾಗಭೂಷಣ್
ಪ್ರಧಾನ ಕಾರ್ಯದರ್ಶಿ:ಮುಖ್ತಾರ್ ಅಹಮದ್
ಕಾರ್ಯದರ್ಶಿ:ವಿನಯ್ ಕುಮಾರ್
ಖಜಾಂಚಿ:ವಶಿಕ ಉಲ್ಲಾ
ನಿರ್ದೇಶಕರುಗಳು:ಎಸ್ ಎಲ್ ಚಂದ್ರಶೇಖರ್, ಮಾರುತಿ ಸಿ ಎಸ್ ,ಚಂದ್ರಶೇಖರ್ ಎಲ್ ,ಮಾರುತಿ ಸಿ,ಪರುಶುರಾಮ,ಗಂಗಾಧರ್, ಚಂದ್ರು, ಅಶ್ರಫ್, ಸಂತೋಷ್, ಹರ್ಷ ಎಸ್ ಆರ್ ,ಪ್ರವೀಣ್ ಕುಮಾರ್, ರಾಘವೇಂದ್ರ..
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಶಂಭುಲಿಂಗ ಕೆ ,ಪ್ರದಾನ ಕಾರ್ಯದರ್ಶಿ ಸಂಗಂ ಸುರೇಶ್, ಅರಕೆರೆ ನಾರಾಯಣ ಸ್ವಾಮಿ, ತುಮಕೂರು ಜಿಲ್ಲಾ ದಿನಪತ್ರಿಕೆ ಹಂಚಿಕೆದಾರರ ಸಂಘ ದ ಅಧ್ಯಕ್ಷ ಚಲುವರಾಜು, ಕಾರ್ಯದರ್ಶಿ ವಾಸುದೇವ ಎನ್, ಖಜಾಂಚಿ ಆನಂದ್ ಜೈನ್ ಇದ್ದರು
….

ರಘುರಾಜ್ ಹೆಚ್.ಕೆ…9449553305….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!