Home ರಾಜ್ಯತೀರ್ಥಹಳ್ಳಿ ತಾಲೂಕಿಗೆ ಮತ್ತೊಂದು ಗರಿ ಡಿವೈಎಸ್ಪಿ ಹುದ್ದೆಯಿಂದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ( ನಾನ್ ಐ ಪಿ ಎಸ್, ಎಸ್ ಪಿ ಹುದ್ದೆಗೆ ) ಪದನ್ನೋತಿ ಹೊಂದಿದ ಎಂ,ಎ ನಟರಾಜ್ ಮಂಗಳ ಕೋಣಂದೂರು..!!!!!

ತೀರ್ಥಹಳ್ಳಿ ತಾಲೂಕಿಗೆ ಮತ್ತೊಂದು ಗರಿ ಡಿವೈಎಸ್ಪಿ ಹುದ್ದೆಯಿಂದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ( ನಾನ್ ಐ ಪಿ ಎಸ್, ಎಸ್ ಪಿ ಹುದ್ದೆಗೆ ) ಪದನ್ನೋತಿ ಹೊಂದಿದ ಎಂ,ಎ ನಟರಾಜ್ ಮಂಗಳ ಕೋಣಂದೂರು..!!!!!

by EDITOR NEWS WARRIORS

ಮೂಲತಃ ತೀರ್ಥಹಳ್ಳಿ ತಾಲೂಕಿನ ಕೊಣಂದೂರು ಸಮೀಪದ ಮಂಗಳ ಗ್ರಾಮದ ಶ್ರೀ ಅಣ್ಣಪ್ಪ ಗೌಡ್ರು ಮತ್ತು ಶ್ರೀಮತಿ ಕಮಲಮ್ಮ ಅವರ ಸುಪುತ್ರ ಎಂಎ ನಟರಾಜ್ ಅವರು ಪಿಎಸ್ಐ ಮೂಲಕ ಪೋಲಿಸ್ ಇಲಾಖೆಗೆ ಸೇರಿ ಶೃಂಗೇರಿ,ಸಾಗರ,ದಾವಣಗೆರೆ ಚಿತ್ರದುರ್ಗ,ಬೆಂಗಳೂರು ಸುರತ್ಕಲ್, ಮಂಗಳೂರಿನಲ್ಲಿ ಪೋಲಿಸ್ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಸಾರ್ವಜನಿಕ ಮೆಚ್ಚುಗೆಯ ಪಾತ್ರರಾಗಿದ್ದು, ಇಲಾಖೆಯ ಪ್ರಶಂಸೆಗೂ ಕಾರಣರಾಗಿದ್ದಾರೆ.

ಎಂ ಎ ನಟರಾಜ್ ಅವರು ಶೃಂಗೇರಿ ಸಮೀಪದ ಮೆಣಸಿನಹಾಡ್ಯದಲ್ಲಿ ನಡೆದ ನಕ್ಸಲ್ ನಾಯಕ ಸಾಕೆತ್ ರಾಜನ್ ಎನ್ಕೌಂಟರ್ ಮಾಡಿದ ಒಂದು ತಂಡದ ಮುಖ್ಯಸ್ಥರಾಗಿದ್ದರು ಎನ್ನುವುದು ಸಹ ತೀರ್ಥಹಳ್ಳಿ ಜನತೆಗೆ ಅತ್ಯಂತ ಪ್ರಶಂಸನೀಯ ವಿಚಾರ,

ಪ್ರಸ್ತುತ ಹೆಚ್ಚುವರಿ ಪೊಲೀಸ್ ಅಧೀಕ್ಷರಾಗಿ, ಬಳ್ಳಾರಿ ಜಿಲ್ಲೆಗೆ ನಿಯೋಜನೆ ಗೊಂಡಿದ್ದು ಮುಂದಿನ ಅವರ ವೃತ್ತಿ ಜೀವನ ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ತುಂಬು ಹೃದಯದಿಂದ ಹಾರೈಸುತ್ತೇವೆ…‌‌

ರಘುರಾಜ್ ಹೆಚ್. ಕೆ…9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!