Home ಶಿವಮೊಗ್ಗ“ಸಿಮ್ಸ್ ನಲ್ಲಿ ವಿದ್ಯಾರ್ಥಿನಿ ಜೊತೆಗೆ (MALE STAFF NURSE ) ಶುಶ್ರೂಷಣಾಧಿಕಾರಿಂದ ಲೈಂಗಿಕ ಕಿರುಕುಳ ಪ್ರಕರಣ” ಪತ್ರಿಕಾ ವರದಿ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಗಳಿಂದ ತನಿಖೆಗೆ ಆದೇಶ..!!!! ಮೆಘನ್ ಆಸ್ಪತ್ರೆಯಲ್ಲಿ ಲಂಚಾವತಾರ ಬಗ್ಗೆ ಆಸ್ಪತ್ರೆಯ ಅಧಿಕ್ಷಕರಾದ ಶ್ರೀಧರ್ ಏನು ಹೇಳಿದರು..?! ಹುಟ್ಟುವ ಮಕ್ಕಳಿಗೆ ಲಿಂಗದ ಆಧಾರದ ಮೇಲೆ ರೇಟ್ ಫಿಕ್ಸ್ ಮಾಡಿದ್ದಾರಾ..?!

“ಸಿಮ್ಸ್ ನಲ್ಲಿ ವಿದ್ಯಾರ್ಥಿನಿ ಜೊತೆಗೆ (MALE STAFF NURSE ) ಶುಶ್ರೂಷಣಾಧಿಕಾರಿಂದ ಲೈಂಗಿಕ ಕಿರುಕುಳ ಪ್ರಕರಣ” ಪತ್ರಿಕಾ ವರದಿ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಗಳಿಂದ ತನಿಖೆಗೆ ಆದೇಶ..!!!! ಮೆಘನ್ ಆಸ್ಪತ್ರೆಯಲ್ಲಿ ಲಂಚಾವತಾರ ಬಗ್ಗೆ ಆಸ್ಪತ್ರೆಯ ಅಧಿಕ್ಷಕರಾದ ಶ್ರೀಧರ್ ಏನು ಹೇಳಿದರು..?! ಹುಟ್ಟುವ ಮಕ್ಕಳಿಗೆ ಲಿಂಗದ ಆಧಾರದ ಮೇಲೆ ರೇಟ್ ಫಿಕ್ಸ್ ಮಾಡಿದ್ದಾರಾ..?!

by EDITOR NEWS WARRIORS

ಶಿವಮೊಗ್ಗ : ಸಿಮ್ಸ್ ಕಾಲೇಜಿನಲ್ಲಿ MALE STAFF NURSE ಶುಶ್ರೂಷಣಾಧಿಕಾರಿ ಕಲಿಕೆಗೆ ಬಂದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪವು ಕಳೆದ ನಾಲ್ಕೈದು ದಿನಗಳಿಂದ ಕೇಳಿ ಬರುತ್ತಿತ್ತು. ಇದನ್ನು ಪತ್ರಿಕೆ ಸಮಗ್ರವಾಗಿ ವರದಿ ಮಾಡಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ವರದಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಕೂಡಲೇ ಈ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ವರದಿ ಒಪ್ಪಿಸುವಂತೆ ಆದೇಶ ನೀಡಿದ್ದಾರೆ.

ನಿಷ್ಪಕ್ಷಪಾತವಾದ ತನಿಖೆ ನಡೆಸಿ ನೊಂದ ವಿದ್ಯಾರ್ಥಿನಿಗೆ ಸೂಕ್ತ ನ್ಯಾಯ ಒದಗಿಸಬೇಕು :

ನಿಷ್ಪಕ್ಷಪಾತವಾದ ತನಿಖೆ ನಡೆಸಿ ಈ ಪ್ರಕರಣದಲ್ಲಿ ನೊಂದ ವಿದ್ಯಾರ್ಥಿನಿಗೆ ಸೂಕ್ತ ನ್ಯಾಯ ಒದಗಿಸಬೇಕು. ಈ ಮೂಲಕ ಇನ್ನು ಮುಂದೆ ಈ ತರದ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು.

ಮೆಘನ್ ಆಸ್ಪತ್ರೆಯಲ್ಲಿ ಲಂಚದ ಹಾವಳಿ :

ಮೆಘನ್ ಆಸ್ಪತ್ರೆಯಲ್ಲಿ ಲಂಚಾವತಾರ ತಾಂಡವಾಡುತ್ತಿದ್ದು. ಹುಟ್ಟಿದ ಕೂಸು ಗಂಡಾದರೆ 2,000/ಮಗು ಹೆಣ್ಣಾದರೆ 1500/ ಎನ್ನುವ ಲೆಕ್ಕಾಚಾರದಲ್ಲಿ ಲಂಚಾವತಾರ ನಡೆಯುತ್ತಿದೆ. ಇಂದು ಕೂಡ ಲಂಚ ತೆಗೆದುಕೊಳ್ಳುತ್ತಿದ್ದ ಡಿ ಗ್ರೂಪ್ ನೌಕರ ಸಿಕ್ಕಿಬಿದ್ದಿದ್ದು ಆತನ ವಿರುದ್ಧ ತನಿಖೆ ನಡೆಯುತ್ತಿದೆ. ಇದರ ಬಗ್ಗೆ ಹಾಗೂ ಲೈಂಗಿಕ ಕಿರುಕುಳದ ಪ್ರಕರಣದ ಬಗ್ಗೆ ಅಧೀಕ್ಷಕರಾದ ಶ್ರೀಧರ್ ಅವರು ಮಾತನಾಡಿದ ವಿಡಿಯೋ..

ರಘುರಾಜ್ ಹೆಚ್.ಕೆ..9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!