Home ರಾಜ್ಯಭೀಕರ ಅಪಘಾತ ಓರ್ವ ಸಾವು..! ಮೂವರ ಸ್ಥಿತಿ ಗಂಭೀರ..!!

ಭೀಕರ ಅಪಘಾತ ಓರ್ವ ಸಾವು..! ಮೂವರ ಸ್ಥಿತಿ ಗಂಭೀರ..!!

by EDITOR NEWS WARRIORS

ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಗಂದೂರು ವಿದ್ಯಾ ಸಂಸ್ಥೆ ಹತ್ತಿರ ಹಕ್ರೆಕೊಪ್ಪ ಬಳಿ ಲಾರಿ ಹಾಗೂ ಎರಡೂ ದ್ವಿಚಕ್ರ ವಾಹನಗಳ ಮುಖಾಮುಖಿ ಅಪಘಾತ ಸಂಭವಿಸಿದ್ದು.

ಸ್ಥಳದಲ್ಲೇ ಪಡವಗೂಡು ‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರೇಮಾನಂದ ಗೌಡ ಅಸುನೀಗಿದ್ದು ಅವರ ಹೆಂಡತಿ ಹಾಗೂ ಇನ್ನೊಂದು ಬೈಕಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗಕ್ಕೆ ಕರೆದೊಯ್ಯಲಾಗುತ್ತಿದೆ.

ಓಂಕಾರ್ ಎಸ್ ವಿ ತಾಳಗುಪ್ಪ…

ರಘುರಾಜ್ ಹೆಚ್. ಕೆ…9449553305…

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!