Home ರಾಜ್ಯ“”ವರದಿಯ ಫಲಶ್ರುತಿ”” ಶ್ರೀ ಇಕ್ಕೇರಿ ಅಘೋರೇಶ್ವರ ದೇವಾಲಯದ ನೆಲದ ಕಲ್ಲು ಹಾಸು ಸ್ವಚ್ಛತೆ ಕಾರ್ಯ ಆರಂಭ..!!!! ಸಿಬ್ಬಂದಿಗಳಿಗೆ ಮೂರು ತಿಂಗಳ ಸಂಬಳ ಚುಕ್ತಾ..!!!!

“”ವರದಿಯ ಫಲಶ್ರುತಿ”” ಶ್ರೀ ಇಕ್ಕೇರಿ ಅಘೋರೇಶ್ವರ ದೇವಾಲಯದ ನೆಲದ ಕಲ್ಲು ಹಾಸು ಸ್ವಚ್ಛತೆ ಕಾರ್ಯ ಆರಂಭ..!!!! ಸಿಬ್ಬಂದಿಗಳಿಗೆ ಮೂರು ತಿಂಗಳ ಸಂಬಳ ಚುಕ್ತಾ..!!!!

by EDITOR NEWS WARRIORS

ಇಕ್ಕೇರಿ (ಸಾಗರ ):- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಇತಿಹಾಸ ಸುಪ್ರಸಿದ್ದ ದೇವಾಲಯ ಹಾಗೂ ಪ್ರವಾಸಿತಾಣವಾದ ಶ್ರೀ ಅಘೋರೇಶ್ವರ ದೇವಾಲಯದ ಸುತ್ತಲೂ ಹಾಕಿರುವ ನೆಲದ ಕಲ್ಲು ಹಾಸುಗಳು ಸಂಪೂರ್ಣ ಪಾಚಿ ಕಟ್ಟಿದ್ದು ಭಕ್ತರು ಹಾಗೂ ಪ್ರವಾಸಿಗರು ಜಾರಿ ಬೀಳುತ್ತಿದ್ದೂ ಈ ಬಗ್ಗೆ ಮುಜರಾಯಿ ಇಲಾಖೆ ಗಮನ ಹರಿಸುವಂತೆ ವರದಿ ಮಾಡಿದ ಬೆನ್ನಲ್ಲೇ ಕೂಡಲೇ ಸ್ವಚ್ಛತಾ ಕಾರ್ಯ ಆರಂಭಿಸಿದೆ. ಹಾಗೆ ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳಿಗೆ ಮೂರು ತಿಂಗಳಿಂದ ಸಂಬಳವಿಲ್ಲದೆ ಪರದಾಡುತ್ತಿದ್ದರು ಆ ಸಂಬಳ ಕೂಡ ವರದಿ ಹಿನ್ನೆಲೆಯಲ್ಲಿ ಸಂದಾಯವಾಗಿರುವುದು ಸಿಬ್ಬಂದಿಗಳಿಗೆ ಸಮಾಧಾನ ತಂದಿದೆ…

ಓಂಕಾರ ಎಸ್. ವಿ. ತಾಳಗುಪ್ಪ….

Related Posts

1 comment

mitolyn January 27, 2026 - 12:19 am

**mitolyn**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!