Home ರಾಜ್ಯಶಿವಮೊಗ್ಗ ಜಿಲ್ಲಾ ಸಿಇಓ ಎಂ,ಎಲ್ ವೈಶಾಲಿ ಗದಗ್ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆ..!!!! ನೂತನ ಕಾರ್ಯನಿರ್ವಾಹಕ ಅಧಿಕಾರಿಗಳು ಯಾರು ಗೊತ್ತಾ..?!

ಶಿವಮೊಗ್ಗ ಜಿಲ್ಲಾ ಸಿಇಓ ಎಂ,ಎಲ್ ವೈಶಾಲಿ ಗದಗ್ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ವರ್ಗಾವಣೆ..!!!! ನೂತನ ಕಾರ್ಯನಿರ್ವಾಹಕ ಅಧಿಕಾರಿಗಳು ಯಾರು ಗೊತ್ತಾ..?!

by EDITOR NEWS WARRIORS

ಶಿವಮೊಗ್ಗ : ಜಿಪಂ ಸಿಇಓ.ಎಂ. ಎಲ್ . ವೈಶಾಲಿ ಯವರನ್ನ ಗದಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅವರ ಜಾಗಕ್ಕೆ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ನಾಟಕ ಪಂಚಾಯತ್ ರಾಜ್ ಇಲಾಖೆ ಯಲ್ಲಿ ಬೆಂಗಳೂರನಲ್ಲಿ ಸಂಪನ್ಮೂಲ ಅಧಿಕಾರಿಯಾಗಿದ್ದ ಎನ್. ಡಿ. ಪ್ರಕಾಶ್ ರವರನ್ನು
ಶಿವಮೊಗ್ಗ ಜಿಪಂ ನ ಯೋಜನಾ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿದ್ದು .ಜೊತೆಯಲ್ಲಿ ಅವರು ಸಿಇಓ ಆಗಿ ಕಾರ್ಯನಿರ್ವಹಿಸುವಂತೆ ಸರ್ಕಾರ ಆದೇಶಿಸಿದೆ.

ಎಂ ಎಲ್ ವೈಶಾಲಿ ಅವರು ಶಿವಮೊಗ್ಗ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ .ಚಿಕ್ಕಮಗಳೂರು, ಹಾಸನ ಮುಂತಾದ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ,ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕರಾಗಿ ಕಳೆದ 3 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಐಎಎಸ್ ದರ್ಜೆಗೆ ಬಡ್ತಿ ಹೊಂದಿ ಇದೀಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿ ಹೋಗಿದ್ದಾರೆ.

ಓಂಕಾರ್ ಎಸ್ ವಿ ತಾಳಗುಪ್ಪ….

ರಘುರಾಜ್ ಹೆಚ್.ಕೆ…9449553305….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!