Home ರಾಜ್ಯತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವತಿಯಿಂದ ಹರ್ ಘರ್ ತಿರಂಗಾದ ರಾಷ್ಟ್ರ ಧ್ವಜ ವಿತರಣೆ..!! ಡಾ// ಆರ್ ಎಂ ಮಂಜುನಾಥ್ ಗೌಡರು ಬಾಗಿ..!!!!

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವತಿಯಿಂದ ಹರ್ ಘರ್ ತಿರಂಗಾದ ರಾಷ್ಟ್ರ ಧ್ವಜ ವಿತರಣೆ..!! ಡಾ// ಆರ್ ಎಂ ಮಂಜುನಾಥ್ ಗೌಡರು ಬಾಗಿ..!!!!

by EDITOR NEWS WARRIORS

ತೀರ್ಥಹಳ್ಳಿ : ಪಟ್ಟಣ ಪಂಚಾಯತಿ ವತಿಯಿಂದ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾದ ರಾಷ್ಟ್ರ ಧ್ವಜವನ್ನು ಪಟ್ಟಣ ಪಟ್ಟಣ ಪಂಚಾಯತಿ ಅಧ್ಯಕ್ಷರು ಶಬನಮ್ ರಾಜ್ಯ ಕಾಂಗ್ರೆಸ್ ಸಹಕಾರ ವಿಭಾಗದ ಸಂಚಾಲಕರಾದ ಡಾ// ಆರ್ ಎಮ್ ಮಂಜುನಾಥ ಗೌಡರು ಬೆಟ್ಟಮಕ್ಕಿ ಸಾಮಗ ಗುರುಮೂರ್ತಿ ಅವರ ಮನೆಗೆ ಹಾಗೂ ಕೊಡಚಾದ್ರಿ ಮಹಿಳಾ ಬ್ಯಾಂಕ್ ಅಧ್ಯಕ್ಷರು ಚೇತನ ಶ್ರೀಕಾಂತ್ ಅವರಿಗೆ ಧ್ವಜ ವಿತರಣೆ ಮಾಡಲು ನೀಡಲಾಯಿತು.

ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ರತ್ನಾಕರ್ ಶೆಟ್ಟಿ (ದತ್ತಣ್ಣ) ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ರೆಹಮತ್ತುಲ್ಲಾ ಆಸಾದಿ ಗೀತಾ ರಮೇಶ್ ಸುಶೀಲಾ ಶೆಟ್ಟಿ ಮಂಜುಳಾ ನಾಗೇಂದ್ರ ಕುರುವಳ್ಳಿ ನಾಗರಾಜ್ ರಾಘವೇಂದ್ರ ಶೆಟ್ಟಿ, ಸುಕೇಶ್ ಕೊಣಂದೂರು, ಮುಂತಾದವರು ಉಪಸ್ಥಿತರಿದ್ದರು..

ರಘುರಾಜ್ ಹೆಚ್. ಕೆ…9449553305….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!