Home ರಾಜ್ಯ75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ತಾಲೂಕು ಸಮಿತಿ ಹಾಗೂ ಸರ್ಕಾರಿ ಹಿರಿಯ ಮತ್ತು ಪ್ರೌಡಾ ಶಾಲೆ ದುರ್ಗಿಗುಡಿ ಸಹಯೋಗದೊಂದಿಗೆ ಮನೆ ಮನೆಯಲ್ಲಿ ರಾಷ್ಟ್ರ ದ್ವಜ ಜಾಥಾ ಅಭಿಯಾನ ಕಾರ್ಯಕ್ರಮ..!!!!

75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ತಾಲೂಕು ಸಮಿತಿ ಹಾಗೂ ಸರ್ಕಾರಿ ಹಿರಿಯ ಮತ್ತು ಪ್ರೌಡಾ ಶಾಲೆ ದುರ್ಗಿಗುಡಿ ಸಹಯೋಗದೊಂದಿಗೆ ಮನೆ ಮನೆಯಲ್ಲಿ ರಾಷ್ಟ್ರ ದ್ವಜ ಜಾಥಾ ಅಭಿಯಾನ ಕಾರ್ಯಕ್ರಮ..!!!!

by EDITOR NEWS WARRIORS

ಶಿವಮೊಗ್ಗ: ಇಂದು 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ತಾಲೂಕ ಸಮಿತಿ ಹಾಗೂ ಸರ್ಕಾರಿ ಹಿರಿಯ ಮತ್ತು ಪ್ರೌಡಾ ಶಾಲೆ ದುರ್ಗಿಗುಡಿ ಸಹಯೋಗದೊಂದಿಗೆ ಮನೆ ಮನೆಯಲ್ಲಿ ರಾಷ್ಟ್ರ ದ್ವಜ ಜಾಥಾ ಅಭಿಯಾನ ಕಾರ್ಯಕ್ರಮವನ್ನು ದುರ್ಗಿ ಗುಡಿಯ ವಿವಿಧ ಬಡಾವಣೆ ಗಳಲ್ಲಿ ಜಾಥಾ ನಡೆಸಲಾಯಿತು.

ರಮೇಶ್ ಬಾಬು ಮತ್ತು ಶಿವಮೂರ್ತಿ ಜೆ ರವರು ಮಕ್ಕಳಿಗೆ ಧ್ವಜ ನೀಡುವುದರ ಮೂಲಕ ಜಾಥಾ ಉದ್ಘಾಟಿಸಿದರು ಮಕ್ಕಳು ದೇಶಕ್ಕೆ ಸ್ವಾತಂತ್ರ್ಯ ತಂದ ವಿವಿಧ ಗಣ್ಯನಾಯಕರ ವೇಷಬೂಷಣಗಳನ್ನು ಧರಿಸಿ ಜಾಥಾಗೆ ಕಳೆಕಟ್ಟಿದರು.

ಮಳೆಯನ್ನು ಲೆಕ್ಕಿಸದೆ ಮಕ್ಕಳು ಘೋಷವಾಕ್ಯಗಳನ್ನು ಕೂಗುತ್ತಾ ಪಾಲ್ಗೋಂಡರು ಶಾಲೆ ಮುಖ್ಯ ಶಿಕ್ಷಕರಾದ ಮೋಹನ್ ರವರು ಮತ್ತು ಶಿಕ್ಷಕರು ಹಾಗೂ ಎಸ್ ಡಿ ಎಂ ಸಿ ಸದಸ್ಯರು ಮತ್ತು ತಾ|| ಕಾರ್ಯದರ್ಶಿ ಶರತ್ ಚಂದ್ರ, ಧನಂಜಯ, ಪ್ರಭು, ಪ್ರಶಂತ್
ಸೇವಾದಳದ ಎಲ್ಲಾ ಪಧಾದಿಕಾರಿಗಳು ಮತ್ತು ಸದಸ್ಯರು ಜಿಲ್ಲಾ ಸಂಘಟಕರಾದ ಪ್ರಸನ್ನ ಕುಮಾರ್ ಹೆಚ್ ಸಿ ರವರು ಉಪಸ್ಥಿತಿ ಇದ್ದರು.

ರಘುರಾಜ್ ಹೆಚ್.ಕೆ…9449553305….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!