Home ರಾಜ್ಯಸರ್ಕಾರದ ” ಹರ್ ಘರ್ ತಿರಂಗಾ ” ಆದೇಶ ಉಲ್ಲಂಘನೆ..!!! ಸಾಗರ ಉಪ ವಿಭಾಗಾಧಿಕಾರಿ ಮತ್ತು ಉಪ ವಿಭಾಗೀಯ ದಂಡಾಧಿಕಾರಿಗಳು..!!!!! ಸರ್ಕಾರದ ಆದೇಶಕ್ಕೆ ಸರ್ಕಾರದ ಅಧಿಕಾರಿಗಳಿಂದಲೇ ಕಿಮ್ಮತ್ತಿಲ್ಲ..!!

ಸರ್ಕಾರದ ” ಹರ್ ಘರ್ ತಿರಂಗಾ ” ಆದೇಶ ಉಲ್ಲಂಘನೆ..!!! ಸಾಗರ ಉಪ ವಿಭಾಗಾಧಿಕಾರಿ ಮತ್ತು ಉಪ ವಿಭಾಗೀಯ ದಂಡಾಧಿಕಾರಿಗಳು..!!!!! ಸರ್ಕಾರದ ಆದೇಶಕ್ಕೆ ಸರ್ಕಾರದ ಅಧಿಕಾರಿಗಳಿಂದಲೇ ಕಿಮ್ಮತ್ತಿಲ್ಲ..!!

by EDITOR NEWS WARRIORS

ಸಾಗರ:- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಉಪ ವಿಭಾಗಾಧಿಕಾರಿ ಮತ್ತು ಉಪ ವಿಭಾಗೀಯ ದಂಡಾಧಿಕಾರಿ ಕಾರ್ಯಾಲಯದಲ್ಲಿ ಕರ್ತವ್ಯ ನಿರತ ಉಪ ವಿಭಾಗಾಧಿಕಾರಿ ದೇಶಪ್ರೇಮವಿಲ್ಲ ಎಂಬ ಕೂಗು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಸಂದೇಹಪಡುತ್ತಿದ್ದು, ಉಪ ವಿಭಾಗಧಿಕಾರಿ ಸರ್ಕಾರದ ” ಹರ್ ಘರ್ ತಿರಂಗಾ ” ಸರ್ಕಾರದ ಆದೇಶವನ್ನೇ ಗಾಳಿಗೆ ತೂರಿ ಇದುವರೆಗೂ ಭವ್ಯ ಭಾರತದ ಬಾವುಟವನ್ನೂ ಧ್ವಜಾರೋಹಣ ಮಾಡದೇ ರಾಷ್ಟ್ರಕ್ಕೆ ಅಗೌರವ ತೋರಿದ್ದೂ, ಕೂಡಲೇ ಕರ್ನಾಟಕ ರಾಜ್ಯ ಸರ್ಕಾರ ಸಾಗರ ತಾಲ್ಲೂಕು ಉಪ ವಿಭಾಗೀಯ ಅಧಿಕಾರಿಯ ವಿರುದ್ಧ ಸೂಕ್ತ ಶಿಸ್ತು ಕ್ರಮಕ್ಕೆ ಮುಂದಾಗುವಂತೆ ಭವ್ಯ ಭಾರತದ ದೇಶಭಕ್ತರು ಆಗ್ರಹಿಸಿದ್ದಾರೆ…

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್. ಕೆ…9449553305….

Related Posts

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!