Home ರಾಜ್ಯಶಿಕಾರಿಪುರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಅದ್ಧೂರಿ ಕಾರ್ಯಕ್ರಮವನ್ನು ಒಂದುತಿಂಗಳ ಕಾಲ ಆಚರಿಸಿ ಸ್ವಾತಂತ್ರ್ಯದಿನವಾದ ಇಂದು ಸಮಾರೋಪ ಸಮಾರಂಭ ಏರ್ಪಡಿಸಲಾಗಿತ್ತು ..!!!!

ಶಿಕಾರಿಪುರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಅದ್ಧೂರಿ ಕಾರ್ಯಕ್ರಮವನ್ನು ಒಂದುತಿಂಗಳ ಕಾಲ ಆಚರಿಸಿ ಸ್ವಾತಂತ್ರ್ಯದಿನವಾದ ಇಂದು ಸಮಾರೋಪ ಸಮಾರಂಭ ಏರ್ಪಡಿಸಲಾಗಿತ್ತು ..!!!!

by EDITOR NEWS WARRIORS

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅದ್ಧೂರಿ ಕಾರ್ಯಕ್ರಮವನ್ನು ಒಂದುತಿಂಗಳ ಕಾಲ ಆಚರಿಸಿ ಸ್ವಾತಂತ್ರ್ಯದಿನವಾದ ಇಂದು ಸಮಾರೋಪ ಸಮಾರಂಭ ಏರ್ಪಡಿಸಲಾಗಿತ್ತು .


ಕಾಲೇಜಿನ ಕ್ರೀಡೆ ಎನ್ ಎಸ್ ಎಸ್ ಎನ್ ಸಿ ಸಿ ರೋವರ್ಸ್ ಹಾಗೂ ರೇಂಜರ್ಸ್ ರೆಡ್ ಕ್ರಾಸ್ ಸಾಂಸ್ಕೃತಿಕ ಹಾಗೂ ಇತರ ಚಟುವಟಿಕೆಗಳ ನಡೆಸಿದ ಸ್ಫರ್ಧೆಯಲ್ಲಿ ಭಾಗವಹಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಶೇಖರ ರವರು ವಹಿಸಿದ್ದರು…


ಕಾರ್ಯಕ್ರಮದಲ್ಲಿ IQAC ಸಂಚಾಲಕರಾದ ಡಾ.ಅಶ್ವಿನಿ ಬಿದರಳ್ಳಿ , ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ವಿನಯ್ ಆರ್ ಕೆ .
ಕ್ರೀಡಾವಿಭಾಗದ ನಿರ್ದೇಶಕರಾದ ಡಾ.ಅನಿಲ್ ಕುಮಾರ್ ಎ ಬಿ.
ಎನ್ ಸಿ ಸಿ ಅಧಿಕಾರಿಯಾದ ಡಾ.ಹನುಮಂತಪ್ಪ ಎನ್ ಎಸ್ ಎಸ್ ಸಂಚಾಲಕರಾದ ಡಾ. ಜಿ ಆರ್ ಜೋಷಿ .ಡಾ. ರೂಪಾ .
ರೋವರ್ಸ್ ಹಾಗೂ ರೇಂಜರ್ಸ್ ಅಧಿಕಾರಿಗಳಾದ ಶಿವರುದ್ರಪ್ಪ ಹಾಗೂ ರೋಹಿಣಿ ಇನ್ನಿತರ ಸಂಚಾಲಕರು ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ಕಾಲೇಜಿನ ವಿಧ್ಯಾರ್ಥಿಗಳು ಭಾಗವಹಿಸಿದ್ದರು…

ರಘುರಾಜ್ ಹೆಚ್.ಕೆ…9449553305…

Related Posts

1 comment

GeorgeZew July 20, 2025 - 9:17 pm

Looking for the best haircut in town? MenSpire delivers tailored precision cuts, expert grooming, and a luxe vibe. Book now for a refined, confidence-boosting transformation.

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!