Home ರಾಜ್ಯಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೆಕೇರಿ ಮಡಿಲಿಗೆ ಚುಂಚಾದ್ರಿ ಕಪ್ 2022 ..‌!!!!

ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೆಕೇರಿ ಮಡಿಲಿಗೆ ಚುಂಚಾದ್ರಿ ಕಪ್ 2022 ..‌!!!!

by EDITOR NEWS WARRIORS

ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೆಕೇರಿ ಮಡಿಲಿಗೆ ಚುಂಚಾದ್ರಿ ಕಪ್ 2022 ..‌

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಗೆದ್ದ ಹಳ್ಳಿಯ ಸರ್ಕಾರಿ ಶಾಲೆ ಹುಡುಗಿಯರು.

ಆದಿಚುಂಚನಗಿರಿ ಟ್ರಸ್ಟ್ ಶಿವಮೊಗ್ಗ ಇವರ ಆಶ್ರಯದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದ ಶಿವಮೊಗ್ಗ ಜಿಲ್ಲಾಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಬಾಲಕಿಯರ ವಿಭಾಗದ ಚಾಂಪಿಯನ್ಸ್ ಆಗಿ ತೀರ್ಥಹಳ್ಳಿ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಬಾಲಕಿಯ ತಂಡ, ಬಿ ಜಿ ಎಸ್ ಆಂಗ್ಲ ಮಾಧ್ಯಮ ‌ಶಾಲೆಯನ್ನು ಸೋಲಿಸುವುದರ ಮೂಲಕ ಚಾಂಪಿಯನ್ಸ್ ಪಟ್ಟ ಪಡೆದುಕೊಂಡಿತು,

ಅತ್ಯಂತ ಮಳೆ ಬೀಳುವ ಆಗುಂಬೆ ಭಾಗದ ಗುಡ್ಡೆ ಕೇರಿಯ ಹಳ್ಳಿಯಿಂದ ಬಂದು ಶಿವಮೊಗ್ಗ ನಗರದ ಪ್ರಬಲ ತಂಡಗಳಿಗೆ ಪೈಪೋಟಿ ನೀಡಿ ಎದೆಗುಂದದೆ ಛಲದಿಂದ ಆಟವಾಡಿ ಚಾಂಪಿಯನ್ ಪಟ್ಟ ಅಲಂಕರಿಸಿದ ಹಳ್ಳಿಯ ಮಕ್ಕಳ ಸಾಧನೆಗೆ ಎಲ್ಲೆಡೆ ಪ್ರಶಂಸೆ ವ್ಯರ್ಥವಾಗುತ್ತಿದೆ..

ಈ ಸಮಯದಲ್ಲಿ ತಂಡದ ಕೋಚ್ ಗಳಾದ, ಬೀರಪ್ಪ ಇಟಗಿ, ಶೌಕತ್ ಆಲಿ, ಮಹಾಂತೇಶ್, ಜೊತೆಗೆ ಸಹಕಾರ ನೀಡಿದ ಶಿಕ್ಷಕರಾದ ಆನಂದನ್ ಸುಬ್ರಹ್ಮಣ್ಯ ವೀರೇಶ್, ರೇವತಿ, ಪ್ರದೀಪ್ ಇವರ ಸಹಕಾರದ ಚಾಂಪಿಯನ್ ಶಿಪ್ ಗೆದ್ದುಕೊಂಡ ಬಾಲಕಿಯರ ತಂಡಕ್ಕೆ ಪೋಷಕರು ಸಾರ್ವಜನಿಕರು ಎಸ್ ಡಿ ಎಂ ಸಿ ಯ ಪರವಾಗಿ ದಾನಿಗಳ ಪರವಾಗಿ ಮುಖ್ಯ ಶಿಕ್ಷಕ ಮಂಜು ಬಾಬು ಹೆಚ್ ಪಿ, ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಶೋಕ್ ಓಣಿಮನೆ ಅವರು ಅಭಿನಂದನೆ ಸಲ್ಲಿಸಿರುತ್ತಾರೆ…

ರಘುರಾಜ್ ಹೆಚ್.ಕೆ…9449553305…

Related Posts

1 comment

mitolyn January 26, 2026 - 10:39 pm

**mitolyn**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!